![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 21, 2021, 7:45 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ ಅವರು ದೊಡ್ಡ ಸರ್ಪ್ರೈಸ್ ನೀಡಿದ್ದಾರೆ.
ಸೆಪ್ಟಂಬರ್ 2 ಕಿಚ್ಚ ಸುದೀಪ್ ಅವರ ಜನ್ಮ ದಿನ. ಕರುನಾಡಿನ ಬಾದ್ ಷಾ ಬರ್ತ್ ಡೇ ಆಚರಣೆಗೆ ಇನ್ನು 10 ದಿನಗಳು ಬಾಕಿ ಇರುವಾಗಲೇ ಅಭಿಮಾನಿಗಳ ಹೃದಯದಲ್ಲಿ ಸಂಭ್ರಮ ಮನೆ ಮಾಡಿದೆ.
ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ನಿಮಿತ್ತ ಸಿದ್ಧವಾಗಿರುವ ಕಾಮನ್ ಡಿಪಿಯನ್ನು ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ ಇಂದು (ಆಗಸ್ಟ್ 21) ಬಿಡುಗಡೆ ಮಾಡಿದ್ದಾರೆ.
????????
What better gift can there be @anilkumble1074 sir,,,, honored and humbled..
This is a great surprise indeed .
Thank you so much .
?? https://t.co/CBvIis90Cy— Kichcha Sudeepa (@KicchaSudeep) August 21, 2021
ಸಖತ್ ಆಗಿದೆ ಸಿಡಿಪಿ:
ಬಾದ್ ಷಾ ಎಂದು ಬರೆದಿರುವ ಅದ್ಭುತ ಫೋಟೋವನ್ನು ಅನಿಲ್ ಕುಂಬ್ಳೆ ಅನಾವರಣ ಮಾಡಿದ್ದಾರೆ. ಫೋಟೋದಲ್ಲಿ ಸ್ಟೇಡಿಯಂವೊಂದರ ಮಧ್ಯೆ ಕಿಚ್ಚ ಸುದೀಪ್ ಕುಳಿತಿದ್ದಾರೆ. ಪ್ರಶಸ್ತಿಗಳು ಜೊತೆಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಮೈದಾನದಲ್ಲಿ ತುಂಬಿದ್ದಾರೆ. ಅಭಿಮಾನಿಗಳ ಮಧ್ಯೆ ಕಿಚ್ಚ ಕುಳಿತಿದ್ದಾರೆ. ಈ ಫೋಟೋವನ್ನು ಅನಿಲ್ ಕುಂಬ್ಳೆ ಅನಾವರಣ ಮಾಡಿ ಕಿಚ್ಚನಿಗೆ ಮುಂಚಿತವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
“ನನ್ನ ಆತ್ಮೀಯ ಸ್ನೇಹಿತ ಹಾಗೂ ಲೆಜೆಂಡ್ ನಟ ಕಿಚ್ಚಸುದೀಪ್ ಅವರ ಹುಟ್ಟುಹಬ್ಬದ ಕಾಮನ್ ಡಿಸ್ಪ್ಲೇ ಪಿಕ್ಟರ್. ಸ್ಫೂರ್ತಿದಾಯಕವಾಗಿರಿ” ಎಂದು ಬರೆದುಕೊಂಡಿದ್ದಾರೆ.
ಇನ್ನು ಕುಂಬ್ಳೆ ಅವರ ಸರ್ಪ್ರೈಸ್ ಗೆ ಕಿಚ್ಚ ಸುದೀಪ್ ಫುಲ್ ಖುಷ್ ಆಗಿದ್ದು, “ಇದಕ್ಕಿಂತ ಉತ್ತಮವಾದ ಉಡುಗೊರೆ ಇನ್ನೇನು ಇರಲು ಸಾಧ್ಯ ಅನಿಲ್ ಕುಂಬ್ಳೆ ಸರ್. ಇದು ನಿಜಕ್ಕೂ ತುಂಬಾ ದೊಡ್ಡ ಸರ್ಪ್ರೈಸ್. ತುಂಬಾ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.