![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 2, 2023, 11:46 AM IST
ನಟ ಸುದೀಪ್ ಅವರು ಸದ್ಯ ಅವರ 46ನೇ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದ ಟೈಟಲ್ ಏನು ಎಂಬ ಕುತೂಹಲ ಅನೇಕರಲ್ಲಿತ್ತು. ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೈಟಲ್ ರಿವೀಲ್ ಮಾಡಿದ್ದು, ಚಿತ್ರಕ್ಕೆ “ಮ್ಯಾಕ್ಸ್’ ಎಂದು ಹೆಸರಿಡಲಾಗಿದೆ.
ಈ ಚಿತ್ರವನ್ನು ಕಲೈಪುಲಿ ಎಸ್ ತನು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಜಯ್ ಕಾರ್ತಿಕೇಯ ಈ ಚಿತ್ರದ ನಿರ್ದೇಶಕರು. ಔಟ್ ಅಂಡ್ ಔಟ್ ಆ್ಯಕ್ಷನ್ ಲುಕ್ ನಲ್ಲಿರುವ ಪೋಸ್ಟರ್ ರಿಲೀಸ್ ಆಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.
ಅಂದಹಾಗೆ, “ಮ್ಯಾಕ್ಸ್’ ಚಿತ್ರ ಕೂಡಾ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಅಜನೀಶ್ ಲೋಕನಾಥ್ ಸಂಗೀತವಿದೆ.
We are happy to make this day more special for our Baadshah @KicchaSudeep, and here is the birthday treat for all of you! 🎉
The Demon 😈 has a name now #Max 💥
Title Teaser out now ▶️ https://t.co/YnjetD8xsT#Kichcha46 @Kichchacreatiin @saregamasouth @TSrirammt @shivakumarart… pic.twitter.com/pjA5LJ5MFa
— Kalaippuli S Thanu (@theVcreations) September 1, 2023
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.