ಮಾತಾಡೋ ತಾರೆಯ ಕಂಡ ಕಿಚ್ಚ: Watch
Team Udayavani, Oct 6, 2018, 3:16 PM IST
ಸುದೀಪ್ ಅವರ ಬ್ಯಾನರ್ನಲ್ಲಿ ತಯಾರಾಗಿರುವ “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದ ಮೂಲಕ ರೆಬಲ್ ಸ್ಟಾರ್ ಅಂಬರೀಶ್ ವಿಭಿನ್ನ ಪಾತ್ರದಲ್ಲಿ ಬೆಳ್ಳಿತೆರೆಯ ಮಿಂಚುತ್ತಿದ್ದಾರೆ. ಭರ್ಜರಿಯಾಗಿ ಒಂದು ವಾರ ದಾಟಿ, ಎರಡನೇ ವಾರಕ್ಕೆ ಕಾಲಿಟ್ಟಿರುವ ಈ ಚಿತ್ರದ ರೊಮ್ಯಾಂಟಿಕ್ ವಿಡಿಯೋ ಸಾಂಗ್ ಬಿಡುಗಡೆ ಆಗಿದೆ.
ಸುದೀಪ್ ಹಾಗೂ ಶೃತಿ ಹರಿಹರನ್ ಕಾಂಬಿನೇಷನ್ನ ರೊಮ್ಯಾಂಟಿಕ್ ಹಾಡು “ಮಾತಾಡೋ ತಾರೆಯ ಕಂಡ ಹಾಗೆ’ ಬಿಡುಗಡೆಯಾಗಿದ್ದು, ವಿ. ನಾಗೇಂದ್ರ ಪ್ರಸಾದ್ ರಚನೆಯ ಈ ಗೀತೆ ಜೆಮಿನಿ ವಿಜಯ್ ಬಾಬು ಅವರ ಧ್ವನಿಯಲ್ಲಿ ಸುಮಧುರವಾಗಿ ಮೂಡಿ ಬಂದಿದೆ. ಅಲ್ಲದೇ ಅರ್ಜುನ್ ಜನ್ಯ ಸಂಗೀತ ಕಂಪೋಸ್ ಮಾಡಿರುವ ಈ ಹಾಡು, ಚಿತ್ರ ಬಿಡುಗಡೆಯ ಮುಂಚೆಯೇ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು.
ಇನ್ನು ಚಿತ್ರವನ್ನು ಗುರುದತ್ ಗಾಣಿಗ ನಿರ್ದೇಶಿಸಿದ್ದು, ಸುದೀಪ್ ಜೊತೆ ಸಹಾಯಕರಾಗಿದ್ದ ಅವರಿಗೆ ಇದು ಮೊದಲ ಸಿನಿಮಾ. ಚಿತ್ರಕ್ಕೆ ಸುದೀಪ್ ಅವರ ಚಿತ್ರಕಥೆ ಇದೆ. ಜಾಕ್ ಮಂಜು ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಅಂಬರೀಶ್ ಜೋಡಿಯಾಗಿ ಸುಹಾಸಿನಿ ನಟಿಸಿದ್ದಾರೆ.
ಅಂದಹಾಗೆ, “ಅಂಬಿ ನಿಂಗೆ ವಯಸ್ಸಾಯ್ತೋ’ ತಮಿಳಿನ “ಪಾ ಪಾಂಡಿ’ ಚಿತ್ರದ ರೀಮೇಕ್. ಅಲ್ಲಿ ರಾಜ್ಕಿರಣ್ ಮಾಡಿದ ಪಾತ್ರವನ್ನು ಇಲ್ಲಿ ಅಂಬರೀಶ್ ಮಾಡಿದ್ದಾರೆ. ಚಿತ್ರದಲ್ಲಿ ಅಂಬರೀಶ್ ಅವರ ಯೌವ್ವನದ ದಿನಗಳ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತವಿರುವ ಈ ಚಿತ್ರಕ್ಕೆ ಜೆಬಿನ್ ಜಾಕೋಬ್ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.