ಕಿರಿಕ್‌ ಪಾರ್ಟಿ ಕಲೆಕ್ಷನ್‌ ಜೋರು 3 ದಿನ 6 ಕೋಟಿ

Team Udayavani, Jan 3, 2017, 10:58 AM IST

Kirik-party.jpg

ರಕ್ಷಿತ್‌ ಶೆಟ್ಟಿ ಖುಷಿಯಾಗಿದ್ದಾರೆ. ಅವರ ಖುಷಿಗೆ ಕಾರಣ “ಕಿರಿಕ್‌’ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಕಳೆದ ವಾರ ರಕ್ಷಿತ್‌ ಶೆಟ್ಟಿ ನಾಯಕರಾಗಿರುವ “ಕಿರಿಕ್‌ ಪಾರ್ಟಿ’ ಬಿಡುಗಡೆಯಾಗಿದ್ದು ನಿಮಗೆ ಗೊತ್ತೇ ಇದೆ. ಚಿತ್ರ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುವ ಮೂಲಕ ದಿನದಿಂದ ದಿನಕ್ಕೆ ಚಿತ್ರ ನೋಡುವವರ ಸಂಖ್ಯೆ ಕೂಡಾ ಹೆಚ್ಚಾಗುತ್ತಿದೆ. ಪರಿಣಾಮವಾಗಿ ಕಲೆಕ್ಷನ್‌ನಲ್ಲೂ “ಕಿರಿಕ್‌’ ಜೋರಾಗಿಯೇ ಸದ್ದು ಮಾಡುತ್ತಿದೆ. ಮೊದಲ ಮೂರು ದಿನ ಆರು ಕೋಟಿ ರೂಪಾಯಿ ಕಲೆಕ್ಷನ್‌ ಮಾಡುವ ಮೂಲಕ ಸದ್ದು ಮಾಡಿರುವ ಚಿತ್ರ ಒಂದು ವಾರದಲ್ಲಿ ಹತ್ತು ಕೋಟಿ ರೂಪಾಯಿ ಕಲೆಕ್ಷನ್‌ ಮಾಡುವ ಸಾಧ್ಯತೆ ಇದೆ. 

“ಸಿನಿಮಾಕ್ಕೆ ಎಲ್ಲಾ ಕಡೆಗಳಿಂದಲೂ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆರಂಭದಲ್ಲಿ ಯೂತ್ಸ್ ಸಿನಿಮಾಕ್ಕೆ ಬರುತ್ತಿದ್ದರು. ಈಗ ಯೂತ್ಸ್ ಜೊತೆಗೆ ಫ್ಯಾಮಿಲಿ ಆಡಿಯನ್ಸ್‌ ಕೂಡಾ ಬರುತ್ತಿದ್ದಾರೆ. ಒಮ್ಮೆ ಸಿನಿಮಾ ನೋಡಿದವರು ಮತ್ತೂಮ್ಮೆ ನೋಡುತ್ತಿದ್ದಾರೆ. ಮುಂದಿನ ವಾರ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಎಕ್ಸಾಂ ಮುಗಿಯಲಿದೆ. ಅವರು ಕೂಡಾ ಸಿನಿಮಾದತ್ತ ಬರಲಿದ್ದು, ಕಲೆಕ್ಷನ್‌ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಈಗ ಮೂರು ದಿನಗಳ ಕಲೆಕ್ಷನ್‌ ಆರು ಕೋಟಿ ಸಮೀಪಿಸಿದ್ದು, ಶುಕ್ರವಾರದ ಹೊತ್ತಿಗೆ ಹತ್ತು ಕೋಟಿಯಾಗುವ ನಿರೀಕ್ಷೆ ಇದೆ.

ನಾವು ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿಲ್ಲ. ಒಂದು ವೇಳೆ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿದ್ದರೆ ಮತ್ತಷ್ಟು ಕಲೆಕ್ಷನ್‌ ಹೆಚ್ಚಾಗುತ್ತಿತ್ತು’ ಎನ್ನುತ್ತಾರೆ ರಕ್ಷಿತ್‌.  ಈ ಸಿನಿಮಾಕ್ಕೆ ರಕ್ಷಿತ್‌ ಶೆಟ್ಟಿಯವರ ಕಥೆ ಇದೆ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆಯುವ ಘಟನೆಗಳನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಚಿತ್ರವನ್ನು ರಿಷಭ್‌ ಶೆಟ್ಟಿ ನಿರ್ದೇಶಿಸಿದ್ದು, ರಶ್ಮಿಕಾ ಹಾಗೂ ಸಂಯುಕ್ತಾ ಹೆಗಡೆ ನಾಯಕಿಯರು. 

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.