ಆಸ್ಟ್ರೇಲಿಯಾಗೆ ಕಿಸ್‌

Team Udayavani, Jul 24, 2018, 11:06 AM IST

kiss-2.jpg

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ನಿರ್ದೇಶಕ ಎ.ಪಿ. ಅರ್ಜುನ್‌ ಅವರ ಹೊಸ ಚಿತ್ರ “ಕಿಸ್‌’ ಇಷ್ಟರಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ತಡವಾಗಿದ್ದು, ಎರಡು ಹಾಡುಗಳನ್ನು ಬಿಟ್ಟರೆ ಮಿಕ್ಕಂತೆ ಚಿತ್ರೀಕರಣ ಮತ್ತು ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಮುಗಿಸಿದ್ದಾರೆ ಅರ್ಜುನ್‌.

ಇನ್ನು ಎರಡು ಹಾಡುಗಳ ಚಿತ್ರೀಕರಣಕ್ಕೆ ಅವರು ಸದ್ಯದಲ್ಲೇ ಆಸ್ಟ್ರೇಲಿಯಾಗೆ ಹೋಗುವ ಯೋಚನೆಯಲ್ಲಿದ್ದಾರೆ. ಅಲ್ಲಿಂದ ಬಂದ ನಂತರ, ಸೆಪ್ಟೆಂಬರ್‌ನಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಷ್ಟಕ್ಕೂ ಚಿತ್ರ ತಡವಾಗುವುದಕ್ಕೆ ಕಾರಣವೇನು ಎಂಬ ಪ್ರಶ್ನೆ ಬರಬಹುದು. ಈ ಕುರಿತು ಅರ್ಜುನ್‌ ಅವರನ್ನು ಕೇಳಿದರೆ, ಎರಡು ಕಾರಣಗಳನ್ನು ಮುಂದಿಡುತ್ತಾರೆ.

“ನಾವು ಕಳೆದ ವರ್ಷ ಜುಲೈ 10 ರಂದು ಸಿನಿಮಾ ಆರಂಭಿಸಿದೆವು. ಚಿತ್ರೀಕರಣ ಆರಂಭವಾಗಿ ಸ್ವಲ್ಪ ದಿನದಲ್ಲೇ ನಮ್ಮ ನಾಯಕಿಯ ಎಕ್ಸಾಂ ಬಂತು. ಹಾಗಾಗಿ, ಆ ಸಮಯದಲ್ಲಿ ಚಿತ್ರೀಕರಣ ಮಾಡಲೇ ಇಲ್ಲ. ಇಡೀ ಸಿನಿಮಾ ನಾಯಕ-ನಾಯಕಿಯ ಸುತ್ತ ಸುತ್ತುವುದರಿಂದ ನಾಯಕಿಯನ್ನು ಬಿಟ್ಟು ಚಿತ್ರೀಕರಿಸುವಂತೆ ಇರಲಿಲ್ಲ.

ಎಕ್ಸಾಂ ಮುಗಿಯುತ್ತಿದ್ದಂತೆ ನಮ್ಮ ನಿರ್ಮಾಪಕರು ಚುನಾವಣೆಯಲ್ಲಿ ಬಿಝಿಯಾದರು. ಆ ಸಮಯದಲ್ಲೂ ನಾವು ಚಿತ್ರೀಕರಣ ಮಾಡಲಿಲ್ಲ. ಸುಮಾರು ಐದು ತಿಂಗಳು “ಕಿಸ್‌’ ಸಿನಿಮಾ ಚಿತ್ರೀಕರಣವಾಗಲೇ ಇಲ್ಲ. ಈ ಕಾರಣದಿಂದ ಸಿನಿಮಾ ಸ್ವಲ್ಪ ತಡವಾಗಿದೆ. ಈಗ ಬಹುತೇಕ ಎಲ್ಲಾ ಕೆಲಸಗಳು ಪೂರ್ತಿಯಾಗಿದ್ದು, ಎರಡು ಹಾಡಷ್ಟೇ ಬಾಕಿ ಇದೆ’ ಎಂದು ವಿವರ ಕೊಡುತ್ತಾರೆ ಅರ್ಜುನ್‌. 

ಚಿತ್ರದಲ್ಲಿ ಶ್ರೀಲೀಲಾ ಹಾಗೂ ವಿರಾಟ್‌ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಇಬ್ಬರಿಗೂ ಇದು ಮೊದಲ ಸಿನಿಮಾ. ಚಿತ್ರದಲ್ಲಿ ಚಿಕ್ಕಣ್ಣ, ದತ್ತಣ್ಣ, ಸಾಧು ಕೋಕಿಲ ಸೇರಿದಂತೆ ಅನೇಕರು ನಟಿಸಿದ್ದಾರೆ. ಬೆಂಗಳೂರು, ಮಡಿಕೇರಿ, ಊಟಿ, ಗೋವಾ, ಹೃಷಿಕೇಶ, ಆಗ್ರಾ, ಜೈಸಲ್ಮೇರ್‌, ಕುದುರೆಮುಖ, ಕೇರಳ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದರೆ, ರವಿಕುಮಾರ್‌ ಎನ್ನುವವರು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Sandalwood: ಮತ್ತೆ ಬಂದ ಪ್ರಿಯಾ ಆನಂದ

Sandalwood: ಮತ್ತೆ ಬಂದ ಪ್ರಿಯಾ ಆನಂದ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.