ಕೋಟೇಶ್ವರ: ಫೆ.26ರಂದು ಮಾಡರ್ನ್ ಮಹಾಭಾರತ ಸಿನಿಮಾ ರಿಲೀಸ್

ನಂಜುಂಡ ಮೈಮ್, ತುಳು ಚಿತ್ರ ನಟಿ ರಂಜಿತಾ ಶೇಟ್, ಡ್ರಾಮಾ ಜ್ಯೂನಿಯರ್ಸ್ ಖ್ಯಾತಿಯ ಮಾ.ಆದಿತ್ಯ ಮುಖ್ಯ ಭೂಮಿಕೆಯಲ್ಲಿದ್ದಾರೆ.

Team Udayavani, Feb 25, 2021, 6:22 PM IST

ಕೋಟೇಶ್ವರ: ಫೆ.26ರಂದು ಮಾಡರ್ನ್ ಮಹಾಭಾರತ ಸಿನಿಮಾ ರಿಲೀಸ್

ಕುಂದಾಪುರ: ಎಸ್ .ವಿ.ಫಿಲ್ಮ್ ಪ್ರೊಡಕ್ಷನ್ ಅವರ ಚೊಚ್ಚಲ ಸಿನಿಮಾ “ಮಾಡರ್ನ್ ಮಹಾಭಾರತ” ಶುಕ್ರವಾರ(ಫೆ.26, 2021) ಕೋಟೇಶ್ವರದ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಮಾಡರ್ನ್ ಮಹಾಭಾರತ ಸಿನಿಮಾ ಉಡುಪಿ, ಮಣಿಪಾಲ, ಮಂಗಳೂರಿನ ಭಾರತ್ ಸಿನಿಮಾಸ್ ಮಲ್ಟಿಪ್ಲೆಕ್ಸ್ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕ ಶ್ರೀಧರ್ ಉಡುಪ ತಿಳಿಸಿದ್ದಾರೆ.

ಮಾಡರ್ನ್ ಮಹಾಭಾರತ ಬಿಡುಗಡೆಗೂ ಮುನ್ನವೇ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿತ್ತು. ಇದೊಂದು ಸಾಂಸಾರಿಕ ಜಂಜಾಟದ ಮೂರು ಸಂಸಾರಗಳ ಕಥಾ ಹಂದರವನ್ನು ಹೊಂದಿರುವ ಚಿತ್ರವಾಗಿದೆ.

ಚಿತ್ರದ ಕಲಾ ನಿರ್ದೇಶಕರಾಗಿ ನೀನಾಸಂ ಶಿವಶಂಕರ್, ಛಾಯಾಗ್ರಾಹಕರಾಗಿ ನವೀನ್ ಸೂರ್ಯ, ಸಂಕಲನಕಾರರಾಗಿ ಉಮೇಶ್ ಆರ್.ಬಿ ಕಾರ್ಯನಿರ್ವಹಿಸಿದ್ದಾರೆ. ಹಿರಿಯ ನಟ ಮಂಜುನಾಥ್ ಹೆಗಡೆ, ಪ್ರಕಾಶ್ ಹೆಗ್ಗೋಡು, ನಂಜುಂಡ ಮೈಮ್, ತುಳು ಚಿತ್ರ ನಟಿ ರಂಜಿತಾ ಶೇಟ್, ಡ್ರಾಮಾ ಜ್ಯೂನಿಯರ್ಸ್ ಖ್ಯಾತಿಯ ಮಾ.ಆದಿತ್ಯ ಮುಖ್ಯ ಭೂಮಿಕೆಯಲ್ಲಿದ್ದಾರೆ.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

shreyas manju’s Vishnupriya movie releasing on Feb 21

ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.