ಮಾತಿನ ಮನೆಯಲ್ಲಿ ಕೃಷ್ಣ ಗಾರ್ಮೆಂಟ್ಸ್
Team Udayavani, Oct 31, 2018, 11:20 AM IST
ಸುಮುಖ ಪಿಕ್ಚರ್ಸ್ ಲಾಂಛನದಲ್ಲಿ ಕೆ.ಶ್ರೀನಿವಾಸಮೂರ್ತಿ ಅವರು ನಿರ್ಮಿಸುತ್ತಿರುವ “ಕೃಷ್ಣ ಗಾರ್ಮೆಂಟ್ಸ್’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಈಡನ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಚಿತ್ರಕ್ಕೆ ಬೆಂಗಳೂರು, ದೊಡªಬಳ್ಳಾಪುರ, ಹಾಸನ, ಚೆನ್ನರಾಯಪಟ್ಟಣ್ಣ ಮುಂತಾದ ಕಡೆ 50 ದಿನಗಳ ಕಾಲ ಚಿತ್ರೀಕರಣ ನಡೆದಿದೆ.
ಪ್ರೀತಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿದ್ದಾರೆ. ನಿರ್ದೇಶಕರು “ಮನೆಮಗಳು”, “ಯಶೋಧರ” ಸೇರಿದಂತೆ ಹತ್ತು ಧಾರಾವಾಹಿಗಳನ್ನು ನಿರ್ದೇಶಿಸಿದ್ದಾರೆ “ಹೆಮ್ಮರ” ಚಿತ್ರವನ್ನು ಸಿದ್ದು ಅವರೆ ನಿರ್ದೇಶಿಸಿದ್ದಾರೆ.
“ಶ್ರೀಮಾನ್ ಶ್ರೀಮತಿ’ ಧಾರಾವಾ ಖ್ಯಾತಿಯ ಭಾಸ್ಕರ್ ನೀನಾಸಂ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, “ಬ್ರಹ್ಮಾಸ್ತ್ರ’ ಧಾರಾವಾಯ ರಶ್ಮಿತ ನಾಯಕಿಯಾಗಿ ಅಭಿನುಸುತ್ತಿದ್ದಾರೆ. ಚಂದು (ಲಕ್ಷ್ಮೀ ಬಾರಮ್ಮ), ರಾಜೇಶ್ ನಟರಂಗ, ಹನುಮಂತ ರಾಜು, ಜಯಂತಿ, ಯಮುನ, ನಾಗಶ್ರೀ, ಪೂಜಾ, ಲಕ್ಷ್ಮೀನರಸಿಂಹ, ಪ್ರಸಾದ್, ವರ್ಧನ್ ತೀರ್ಥಹಳ್ಳಿ, ರಜನಿಕಾಂತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ರಘು ಧನ್ವಂತ್ರಿ ಅವರ ಸಂಗೀತ ನಿರ್ದೇಶನರುವ ಈ ಚಿತ್ರಕ್ಕೆ ಚಿದಾನಂದ್ ಅವರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಅವರ ಸಂಕಲನದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
ನುಡಿ ನಮನ: ಸಾಮಾಜಿಕ ಚಿಂತಕ, ಎಲ್ಲರ ಮನಗೆದ್ದ ಶ್ರೇಷ್ಠ ಪ್ರಾಧ್ಯಾಪಕ ಪ್ರೊ.ಅಸ್ಸಾದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
BBK11: ಕೋಪದಿಂದ ಅರ್ಧದಲ್ಲೇ ಬಿಗ್ ಬಾಸ್ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.