![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 14, 2021, 8:15 AM IST
ನಟ ಮದರಂಗಿ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅವರ ವಿವಾಹ ಇಂದು (ಫೆ.14) ನಗರದ ಹೊರವಲಯದಲ್ಲಿರುವ ರೆಸಾರ್ಟ್‌ವೊಂದರಲ್ಲಿ ನಡೆಯಲಿದೆ. ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ಇಂದು ಪ್ರೇಮಿಗಳ ದಿನದಂದೇ ಹಸೆಮಣೆ ಏರುತ್ತಿದೆ.
ಇತ್ತೀಚೆಗೆ ಈ ಜೋಡಿಯ ಮೆಹಂದಿ ಕಾರ್ಯಕ್ರಮ ನಡೆದಿದ್ದು, ಸಖತ್ ಕಲರ್‌ಫುಲ್ ಆಗಿ ಮಿಂಚಿದ್ದಾರೆ. ಆ ಕಾರ್ಯಕ್ರಮದ ಫೋಟೋಗಳನ್ನು ಅಭಿಮಾನಿಗಳಿಗಾಗಿ ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಈ ಫೋಟೋಗಳಿಗೆ ಸಾಕಷ್ಟು ಕಾಮೆಂಟ್ ಮಾಡುವ ಮೂಲಕ ಅಭಿಮಾನಿಗಳು ತಮ್ಮ ಪ್ರೀತಿ ತೋರಿಸುತ್ತಿದ್ದಾರೆ. ಕೃಷ್ಣ-ಮಿಲನಾ ಮದುವೆ ದಿನ ಅಂದರೆ ಇಂದು ಅವರ “ಲವ್ ಮಾಕ್ಟೇಲ್-2′ ಚಿತ್ರದ ಹಾಡೊಂದು ಬಿಡುಗಡೆಯಾಗುತ್ತಿದೆ.
ಇನ್ನು, ವಿಭಿನ್ನ ಥೀಮ್‌ನಲ್ಲಿ ಮದುವೆ ನಡೆಯಲಿದೆ. ಸದ್ಯ ಕೃಷ್ಣ “ಲವ್ ಮಾಕ್ಟೇಲ್-2′ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.