ತೆರೆಯತ್ತ ಡಾರ್ಲಿಂಗ್ ಕೃಷ್ಣ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’
Team Udayavani, Jul 3, 2023, 5:26 PM IST
ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ “ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು, ಜುಲೈ 28 ರಂದು ತೆರೆಗೆ ಬರುತ್ತಿದೆ. ಶಶಾಂಕ್ ನಿರ್ದೇಶನದ ಈ ಸಿನಿಮಾವನ್ನು “ಶಶಾಂಕ್ ಸಿನೆಮಾಸ್’ ಮತ್ತು “ಕೌರವ ಪ್ರೊಡಕ್ಷನ್ಸ್’ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಿಸಿದೆ. ಚಿತ್ರದಲ್ಲಿ ಬೃಂದಾ ಆಚಾರ್ಯ ನಾಯಕಿಯಾಗಿ ನಟಿಸಿದ್ದಾರೆ.
“ಇದೊಂದು ಕಂಪ್ಲೀಟ್ ಫ್ಯಾಮಿಲಿ ಕಥಾಹಂದರ ಹೊಂದಿರುವ ಸಿನಿಮಾ. ಬಹುತೇಕ ಎಲ್ಲ ಫ್ಯಾಮಿಲಿಗಳಲ್ಲೂ ಎದುರಿಸುವಂಥ ವಿಷಯವೊಂದನ್ನು ಇಟ್ಟು ಕೊಂಡು ಈ ಸಿನಿಮಾ ಮಾಡಿದ್ದೇವೆ. ಇಂಥದ್ದೊಂದು ವಿಷಯದ ಮೇಲೆ ಇಲ್ಲಿಯವರೆಗೆ ಯಾವ ಭಾಷೆಗಳಲ್ಲೂ ಸಿನಿಮಾ ಬಂದಿಲ್ಲ. ಆ ವಿಷಯವನ್ನು ನಾವು ಈ ಸಿನಿಮಾದಲ್ಲಿ ಹೇಳಿದ್ದೇವೆ. ಒಂದಷ್ಟು ಎಮೋಶನ್ಸ್ ಮತ್ತು ಎಂಟರ್‌ಟೈನ್ಮೆಂಟ್ ಎರಡೂ ಈ ಸಿನಿಮಾದಲ್ಲಿದೆ. ಫ್ಯಾಮಿಲಿ ಆಡಿ ಯನ್ಸ್‌ಗೆ ಖಂಡಿತಾ ಇಷ್ಟವಾಗುವಂಥ ಸಿನಿಮಾ ಇದಾಗಲಿದೆ’ ಎನ್ನುವುದು ನಿರ್ದೇಶಕ ಶಶಾಂಕ್ ಮಾತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.