Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’
Team Udayavani, Jan 4, 2025, 3:25 PM IST
“ಕುಲದಲ್ಲಿ ಕೀಳ್ಯಾವುದೋ’ ಎಂಬ ಸಿನಿಮಾ ಬರುತ್ತಿರುವುದರ ಬಗ್ಗೆ ನೀವು ಕೇಳಿರಬಹುದು. ಹೊಸ ವರ್ಷದ ಅಂಗವಾಗಿ ಇತ್ತೀಚೆಗೆ ಈ ಚಿತ್ರದ ಫಸ್ಟ್ ಲುಕ್‌ನ್ನು ನಟ ಧ್ರುವ ಸರ್ಜಾ ಬಿಡುಗಡೆಗೊಳಿಸಿ, ಚಿತ್ರತಂಡಕ್ಕೆ ಶುಭ ಕೋರಿದರು.
ಸಂತೋಷ್ ಕುಮಾರ್ ಹಾಗೂ ವಿದ್ಯಾ ನಿರ್ಮಾಣದ ಈ ಚಿತ್ರವನ್ನು ಕೆ. ರಾಮ್‌ನಾರಾಯಾಣ್ ನಿರ್ದೇಶಿಸುತ್ತಿದ್ದಾರೆ. ಯೋಗರಾಜ ಭಟ್ ಈ ಸಿನಿಮಾಗೆ ಕಥೆ ಬರೆದಿರುವುದು ವಿಶೇಷ.
ಮಡೆನೂರು ಮನು ಹಾಗೂ ಮೌನ ಗುಡ್ಡೆಮನೆ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಸದ್ಯ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.