![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 21, 2019, 3:03 AM IST
ದರ್ಶನ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರ ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ಇತ್ತೀಚೆಗೆ ಚಿತ್ರದ ಸೆಲೆಬ್ರೆಟಿ ಶೋ ಆಯೋಜಿಸಲಾಗಿತ್ತು. ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು, ತಂತ್ರಜ್ಞರು ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದರು. ಹಿರಿಯ ನಟಿಯರಾದ ಜಯಂತಿ, ಗಿರಿಜಾ ಲೋಕೇಶ್, ವಿನಯಾ ಪ್ರಸಾದ್, ಹಿರಿಯ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ಟಿ.ಎಸ್. ನಾಗಾಭರಣ ಸೇರಿದಂತೆ ಅನೇಕರು ಚಿತ್ರ ವೀಕ್ಷಿಸಿದರು. ಆ ಸಂದರ್ಭದ ಕೆಲವು ಫೋಟೋಗಳು ನಿಮಗಾಗಿ …
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.