Ladies Bar Movie: ಲೇಡಿಸ್‌ ಬಾರ್‌ನಲ್ಲಿ ಸಂಭ್ರಮ

Team Udayavani, Mar 18, 2024, 2:59 PM IST

Ladies Bar Movie: ಲೇಡಿಸ್‌ ಬಾರ್‌ನಲ್ಲಿ ಸಂಭ್ರಮ

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿದ್ದ “ಲೇಡಿಸ್‌ ಬಾರ್‌’ ಸಿನಿಮಾ ಬಿಡುಗಡೆಯಾಗಿ, ಸದ್ದಿಲ್ಲದೆ 25 ದಿನ ಗಳನ್ನು ಪೂರೈಸಿದೆ. ಇದೇ ಖುಷಿಯನ್ನು ಹಂಚಿಕೊಳ್ಳುವ ಸಲುವಾಗಿ ಮಾಧ್ಯಮ ಗಳ ಮುಂದೆ ಬಂದಿದ್ದ ಚಿತ್ರತಂಡ, “ಲೇಡಿಸ್‌ ಬಾರ್‌’ ಸಿನಿಮಾದ ಬಿಡು ಗಡೆಯ ನಂತರ ಸಿಗುತ್ತಿರುವ ಪ್ರತಿಕ್ರಿಯೆ ಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿತು.

“ಫೆಬ್ರವರಿ 16ರಂದು “ಲೇಡಿಸ್‌ ಬಾರ್‌’ ಸಿನಿಮಾ ಬಿಡುಗಡೆಯಾಗಿದ್ದು, ಸಿನಿಮಾಕ್ಕೆ ಎಲ್ಲ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ನಮ್ಮ ಚಿಕ್ಕ ಚಿತ್ರತಂಡ ದೊಡ್ಡ ಕನಸುಗಳನ್ನು ಹೊತ್ತುಕೊಂಡು “ಲೇಡಿಸ್‌ ಬಾರ್‌’ ಸಿನಿಮಾ ಮಾಡಿತ್ತು. ಸಾಲು ಸಾಲು ಸಿನಿಮಾಗಳು ಬಿಡುಗಡೆಯಾಗುತ್ತಿರುವ ಈ ಸಂದರ್ಭದಲ್ಲಿ ಹೊಸಬರು ಸಿನಿಮಾಗಳನ್ನು ಬಿಡುಗಡೆ ಮಾಡುವುದೇ ಕಷ್ಟ. ಈ ಪೈಪೋಟಿಗಳ ಮಧ್ಯೆಯೇ ನಮ್ಮ ಸಿನಿಮಾ ಬಿಡುಗಡೆಯಾಗಿತ್ತು. ಒಂದೊಳ್ಳೆ ಕನ್ನಡ ಸಿನಿಮಾ ಮಾಡಿದಾಗ ಯಾವ ಕಾರಣಕ್ಕೂ ಸಿನಿಪ್ರೇಕ್ಷಕರು ಕೈ ಬಿಡುವುದಿಲ್ಲ ಎಂಬುದನ್ನು ನಮ್ಮ ಸಿನಿಮಾದ ಮೂಲಕ ಮತ್ತೂಮ್ಮೆ ಪ್ರೇಕ್ಷಕರು ಸಾಬೀತುಪಡಿಸಿದ್ದಾರೆ’ ಎಂದಿತು ಚಿತ್ರತಂಡ.

ಹಿರಿಯ ನಟ ಅಶೋಕ್‌ ಸಮಾ ರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದರು. “ಡಿಎಂಸಿ ಪ್ರೊಡಕ್ಷನ್‌’ ಬ್ಯಾನರಿನಲ್ಲಿ ಟಿ. ಎಂ. ಸೋಮರಾಜು ನಟಿಸಿ, ನಿರ್ಮಿಸಿ ರುವ “ಲೇಡಿಸ್‌ ಬಾರ್‌’ ಸಿನಿಮಾಕ್ಕೆ ಮುತ್ತು ಎ. ಎನ್‌ ನಿರ್ದೇಶನ ಮಾಡಿದ್ದಾರೆ. ಹರೀಶ್‌ ರಾಜ್‌, ಕೆಂಪೇ ಗೌಡ, ಮೀನಾಕ್ಷಿ ಮತ್ತಿತರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸಿನಿಮಾಕ್ಕೆ ಹರ್ಷ ಕೋಗೋಡ್‌ ಸಂಗೀತವಿದ್ದು, ವೀನಸ್‌ ಮೂರ್ತಿ ಛಾಯಾಗ್ರಹಣವಿದೆ. “ಲೇಡಿಸ್‌ ಬಾರ್‌’ ಚಿತ್ರದ 25ನೇ ದಿನದ ಸಂಭ್ರಮದ ವೇಳೆ ಚಿತ್ರದ ಯಶಸ್ಸಿಗಾಗಿ ದುಡಿದ ತಂಡದ ಕಲಾವಿದರು ಮತ್ತು ತಂತ್ರಜ್ಞರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

Supreme court: ರಾಜಿ ಮಾಡಿಕೊಂಡರೂ ಲೈಂ*ಗಿಕ ಕಿರುಕುಳ ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ…

Supreme court: ರಾಜಿ ಮಾಡಿಕೊಂಡರೂ ಲೈಂ*ಗಿಕ ಕಿರುಕುಳ ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ…

7

SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?

Karkala: ಈದು ಗ್ರಾಮದಲ್ಲಿ ನಕ್ಸಲರ ಚಟುವಟಿಕೆ ಶಂಕೆ: ಎಎನ್ಎಫ್‌ನಿಂದ ಕೂಂಬಿಂಗ್ ಆಪರೇಷನ್

Karkala: ಈದು ಗ್ರಾಮದಲ್ಲಿ ನಕ್ಸಲರ ಚಟುವಟಿಕೆ ಶಂಕೆ… ಎಎನ್ಎಫ್‌ನಿಂದ ಕೂಂಬಿಂಗ್ ಆಪರೇಷನ್

Kamal Haasan: ʼಥಗ್‌ ಲೈಫ್‌ʼ ರಿಲೀಸ್‌ ಡೇಟ್‌ ಅನೌನ್ಸ್; ಬರ್ತ್‌ ಡೇಗೆ ಟೀಸರ್‌ ಗಿಫ್ಟ್

Kamal Haasan: ʼಥಗ್‌ ಲೈಫ್‌ʼ ರಿಲೀಸ್‌ ಡೇಟ್‌ ಅನೌನ್ಸ್; ಬರ್ತ್‌ ಡೇಗೆ ಟೀಸರ್‌ ಗಿಫ್ಟ್

Trump: ಗುಜರಾತ್‌ ಮೂಲದ ಪಟೇಲ್‌ CIA ನೂತನ ಮುಖ್ಯಸ್ಥ: ಡೊನಾಲ್ಡ್‌ ಟ್ರಂಪ್‌ ಒಲವು

Trump: ಗುಜರಾತ್‌ ಮೂಲದ ಪಟೇಲ್‌ CIA ನೂತನ ಮುಖ್ಯಸ್ಥ: ಡೊನಾಲ್ಡ್‌ ಟ್ರಂಪ್‌ ಒಲವು

Start sugarcane harvesting from November 8: Minister Sivananda Patil appeals to farmers

Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ

Listen to people’s problems and report to the Speaker: JPC President Jagadambika Pal

Hubli: ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK-11: ಮತ್ತೆ ಬಿಗ್ ಬಾಸ್ ಮನೆಯ ಕಿಂಗ್ ಮೇಕರ್ ಹನುಮಂತು

BBK-11: ಮತ್ತೆ ಬಿಗ್ ಬಾಸ್ ಮನೆಯ ಕಿಂಗ್ ಮೇಕರ್ ಆದ ಹನುಮಂತು

Shwetha Srivatsav: ಶ್ವೇತಾ ಕಲರ್‌ಫುಲ್‌ ಫೋಟೋಶೂಟ್‌

Shwetha Srivatsav: ಶ್ವೇತಾ ಕಲರ್‌ಫುಲ್‌ ಫೋಟೋಶೂಟ್‌

13

Dance Music Video: ಆಲ್ಬಂನಲ್ಲಿ ನಿಲ್ಲಬೇಡ!: ಯುವ ಪ್ರತಿಭೆ ಕನಸಿದು

9

BTS Kannada Movie: ತೆರೆ ಹಿಂದಿನ ಕಥೆಗಳ ಬಿಟಿಎಸ್‌

Actor Surya: ಶಿವಣ್ಣ ಜೊತೆ ಸ್ಪರ್ಧೆಯಿಲ್ಲ; ತಮಿಳು ನಟ ಸೂರ್ಯ ಸ್ಪಷ್ಟನೆ  

Actor Surya: ಶಿವಣ್ಣ ಜೊತೆ ಸ್ಪರ್ಧೆಯಿಲ್ಲ; ತಮಿಳು ನಟ ಸೂರ್ಯ ಸ್ಪಷ್ಟನೆ  

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

2(1)

Lalbag: ಪ್ಲಾಸ್ಟಿಕ್‌ ನಿಷೇಧ ಜಾರಿಗೆ ತಂಡಗಳ ರಚನೆ

Supreme court: ರಾಜಿ ಮಾಡಿಕೊಂಡರೂ ಲೈಂ*ಗಿಕ ಕಿರುಕುಳ ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ…

Supreme court: ರಾಜಿ ಮಾಡಿಕೊಂಡರೂ ಲೈಂ*ಗಿಕ ಕಿರುಕುಳ ಪ್ರಕರಣ ರದ್ದುಪಡಿಸಲು ಸಾಧ್ಯವಿಲ್ಲ…

7

SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?

1(1)

Sullia: ಎಲ್ಲಿ ನೋಡಿದರಲ್ಲಿ ಗುಂಡಿಗಳದ್ದೇ ದರ್ಬಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.