ಲಕ್ಷ್ಮೀ ಪುತ್ರನ ನಂಬಿ ಬಂದವರು…
Team Udayavani, Aug 14, 2022, 3:51 PM IST
ಉಮಾ ರೋಹಿತ್ ನಿರ್ಮಿಸುತ್ತಿರುವ “ಲಕ್ಷ್ಮೀ ಪುತ್ರ’ ಚಿತ್ರ ಆರಂಭವಾಗಿದೆ. ರೋಹಿತ್ ಅರುಣ್ ಈ ಚಿತ್ರದ ನಿರ್ದೇಶಕರು. ಚಾಮರಾಜನಗರ ಜಿಲ್ಲೆಯ ಸುಂದರ ಹಳ್ಳಿಯೊಂದರಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.
ಚಂದನವನದಲ್ಲಿ ನೃತ್ಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ರೋಹಿತ್ ಅರುಣ್ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಶ್ರೇಯಸ್ ಚಿಂಗಾ ಈ ಚಿತ್ರದ ನಾಯಕ. ಮತ್ತೂಬ್ಬ ನಾಯಕನಾಗಿ ವಿನಯ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರು ಸಹ ನೃತ್ಯಗಾರರಾಗಿದ್ದಾರೆ. ಶ್ರೇಯಸ್ ಚಿಂಗಾ ಮತ್ತು ವಿನಯ್ ಕುಮಾರ್ ಈ ಚಿತ್ರದಲ್ಲಿ ಶಿವ ಮತ್ತು ಮಹಾದೇವ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.
ಇತಿ ಆಚಾರ್ಯ, ಅಮಿತಾ ರಂಗನಾಥ್ ಹಾಗೂ ಭೂಮಿಕಾ ಗೌಡ ಈ ಚಿತ್ರದ ನಾಯಕಿಯರು. ಭೂಮಿಕಾ ಗೌಡ ಅವರಿಗೆ ಇದು ಚೊಚ್ಚಲ ಚಿತ್ರ. ಸಂಜೀವ ರೆಡ್ಡಿ ಸಂಕಲನವಿರುವ ಈ ಚಿತ್ರಕ್ಕೆ ಶ್ಯಾಮ್ ಸಾಲ್ವಿನ್ ಅವರ ಛಾಯಾಗ್ರಹಣವಿದೆ.
ಶ್ರೀವತ್ಸ ಸಂಗೀತ ನಿರ್ದೇಶನ, ಚೇತನ್ ಡಿಸೋಜ ಮತ್ತು ರವಿ ಜಮಖಂಡಿ ಸಾಹಸ ನಿರ್ದೇಶನ ಹಾಗೂ ರೋಹಿತ್ ಅರುಣ್ ಮತ್ತು ಚಾಮರಾಜ್ ಮಾಸ್ಟರ್ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.