ಐಪಿಎಲ್‌ಗಾಗಿ ಲಂಬೋದರ ತಂಡದ ಪ್ರಮೋಷನ್‌ ಸಾಂಗ್‌

Team Udayavani, Apr 10, 2018, 11:42 AM IST

Lambodhara-1.jpg

ಯೋಗಿ ಅಭಿನಯದ “ಲಂಬೋದರ’ ಚಿತ್ರಕ್ಕೆ ಈ ಹಿಂದೆ ಚಾಲನೆ ಸಿಕ್ಕಿದ್ದು ಗೊತ್ತೇ ಇದೆ. ಈಗಾಗಲೇ ಚಿತ್ರೀಕರಣದಲ್ಲಿ ತೊಡಗಿರುವ ಚಿತ್ರತಂಡ, ಇದೇ ಮೊದಲ ಬಾರಿಗೆ ಐಪಿಎಲ್‌ಗಾಗಿಯೇ ಪ್ರಚಾರದ ಹಾಡೊಂದನ್ನು ಚಿತ್ರೀಕರಿಸಿದೆ. ನಿರ್ದೇಶಕ ಕೆ.ಕೃಷ್ಣರಾಜ್‌ ಅವರು, ಐಪಿಎಲ್‌ಗಾಗಿ ಸುಮಾರು 30 ಸೆಕೆಂಡ್‌ ಇರುವ ಪ್ರಮೋಷನ್‌ ವಿಡಿಯೋ ಆಲ್ಬವೊಂದನ್ನು ಚಿತ್ರೀಕರಿಸಿದ್ದು, ಅದನ್ನು ಬಿಡುಗಡೆ ಮಾಡಿದ್ದಾರೆ.

ನಾಯಕ ಯೋಗಿ, ಧರ್ಮಣ್ಣ ಮತ್ತು ಸಿದ್ದು ಈ ಪ್ರಮೋಷನ್‌ ವೀಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪ್ರಮೋಷನ್‌ ವಿಡಿಯೋವನ್ನು ಪೆನಿಸಿಯಾ ಸ್ಟುಡಿಯೋ ಚಿತ್ರೀಕರಣ ಮಾಡಿದೆ. ಬಹುತೇಕ ಬೆಂಗಳೂರಲ್ಲಿ ಈ ವೀಡಿಯೋವನ್ನು ಚಿತ್ರೀಕರಿಸಲಾಗಿದೆ. ಕೃಷ್ಣರಾಜ್‌ಗೆ ಇದು ಮೊದಲ ನಿರ್ದೇಶನದ ಚಿತ್ರ. ರಘುಶಾಸಿ, ಪ್ರಶಾಂತ್‌, ಕೋಲಾರ ಸೀನ ಸೇರಿದಂತೆ ಹಲವರ ಬಳಿ ಸಹಾಯಕ ನಿರ್ದೇಶಕರಾಗಿದ್ದ ಕೃಷ್ಣರಾಜ್‌ ಕಥೆ, ಚಿತ್ರಕಥೆ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ.

ಈಗಾಗಲೇ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಹಾಡುಗಳ ಚಿತ್ರೀಕರಣ ಮಾಡುವ ಯೋಚನೆ ಚಿತ್ರಂಡದ್ದು.”ಲಂಬೋದರ’ ಶೀರ್ಷಿಕೆಗೆ ಬಸವನಗುಡಿ ಬೆಂಗಳೂರು ಎಂಬ ಅಡಿಬರಹವೂ ಇದೆ. ಹೀಗಾಗಿ ಇದು ಪಕ್ಕಾ ಬೆಂಗಳೂರಿನ ಬಸವನಗುಡಿ ಸುತ್ತಮುತ್ತಲಿನ ಕಥೆ ಎಂಬುದು ಸ್ಪಷ್ಟ. ವೃಷಾಂಕ್‌ ಮೂವೀ ಮೇಕರ್ಸ್‌ ಬ್ಯಾನರ್‌ನಲ್ಲಿ ವಿಶ್ವೇಶ್ವರ್‌ ಪಿ ಹಾಗೂ ರಾಘವೇಂದ್ರ ಭಟ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಕಾರ್ತಿಕ್‌ ಶರ್ಮ ಸಂಗೀತ ಮಾಡಿದ್ದಾರೆ. ಅರವಿಂದ್‌ ಎಸ್‌. ಕಶ್ಯಪ್‌ ಛಾಯಗ್ರಹಣವಿದೆ. ಹರೀಶ್‌ ಗಿರಿಗೌಡ ಸಂಕಲನ ಮಾಡಿದ್ದಾರೆ. ಯೋಗರಾಜ್‌ ಭಟ್‌ ಹಾಗೂ ಜಯಂತ ಕಾಯ್ಕಿಣಿ ಗೀತೆಗಳನ್ನು ರಚಿಸಿದ್ದಾರೆ. ಕೆ.ಕೃಷ್ಣರಾಜ್‌ ಹಾಗೂ ಶೈಲೇಶ್‌ ರಾಜ್‌ ಜೊತೆಗೂಡಿ ಮಾತುಗಳನ್ನು ಪೋಣಿಸಿದ್ದಾರೆ. ಯೋಗಿಗೆ ಆಕಾಂಕ್ಷ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ಧರ್ಮಣ್ಣ, ಅಚ್ಯುತಕುಮಾರ್‌, ಅರುಣಾ ಬಾಲರಾಜ್‌, ಮಂಜುನಾಥ್‌ ಹೆಗ್ಡೆ, ಸಿದ್ದು ಮೂಲಿಮನಿ ಮುಂತಾದವರು ಅಭಿನಯಿಸುತ್ತಿದ್ದಾರೆ.

ಟಾಪ್ ನ್ಯೂಸ್

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Divorce: A.R. Rahman ends 29 years of marriage

Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

Bangalore Premier League: ಡಿಸೆಂಬರ್‌ 12ರಿಂದ ಬಿಪಿಎಲ್‌ ಟೂರ್ನಿ

Bengaluru Premier League: ಡಿಸೆಂಬರ್‌ 12ರಿಂದ ಬಿಪಿಎಲ್‌ ಟೂರ್ನಿ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Gangolli

Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.