ಸೆ.23ಕ್ಕೆ ಜೀಯಲ್ಲಿ ಲಿಟ್ಲ್ ಮಾಸ್ಟರ್ಸ್ ಗ್ರ್ಯಾಂಡ್‌ ಫಿನಾಲೆ 

Team Udayavani, Sep 22, 2018, 12:05 PM IST

zee1.jpg

ಜೀ ಕನ್ನಡ ವಾಹಿನಿಯಲ್ಲಿ ಲಿಟ್ಲ್ ಮಾಸ್ಟರ್ ಅನೇಕರ ಮನಗೆದ್ದ ಯಶಸ್ವಿ ಪ್ರದರ್ಶನ. ಈಗ ಅದು ಅಂತಿಮ ಹಂತ ತಲುಪಿದ್ದು, ಇತ್ತೀಚೆಗೆ ಚನ್ನರಾಯಪಟ್ಟಣದಲ್ಲಿ ಅದ್ಧೂರಿಯಾಗಿ ಲಿಟ್ಲ್ ಮಾಸ್ಟರ್ ಗ್ರ್ಯಾಂಡ್‌ ಫಿನಾಲೆ ನಡೆದಿದೆ. ಈ ತೀವ್ರ ಹಣಾಹಣಿಗೆ 35 ಸಾವಿರಕ್ಕೂ ಹೆಚ್ಚು ಜನ ಸಾಕ್ಷಿಯಾದರು. ಈಗ ರೋಚಕ ಸ್ಪರ್ಧೆಯನ್ನು ವೀಕ್ಷಕರು ಕಣ್ತುಂಬಿಕೊಳ್ಳುವ ಸಮಯ. ಹೌದು, ಲಿಟ್ಲ್ ಮಾಸ್ಟರ್ ಗ್ರ್ಯಾಂಡ್‌ ಫಿನಾಲೆ ಸೆ. 23 ರಂದು ಸಂಜೆ 7.30ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ಈ ಮೂಲಕ ಯಾರು ಲಿಟ್ಲ್ ಮಾಸ್ಟರ್‌ ಆಗುತ್ತಾರೆಂಬ ಕುತೂಹಲಕ್ಕೆ ತೆರೆಬೀಳಲಿದೆ. ನಟಿ ರಕ್ಷಿತಾ, ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ ಹಾಗೂ ನಟ ವಿಜಯ ರಾಘವೇಂದ್ರ ಈ ಶೋನ ತೀರ್ಪುಗಾರರಾಗಿದ್ದರು. ಜ್ಯೂರಿಗಳಲ್ಲಿ “ನಾಗಿಣಿ’ ಧಾರಾವಾಹಿಯ ದೀಕ್ಷಿತ್‌ ಶೆಟ್ಟಿ, ಕಾಮಿಡಿ ಕಿಲಾಡಿಗಳು ಹಿತೇಶ್‌ ಕುಮಾರ್‌, “ಜನುಮದ ಜೋಡಿ’ ಧಾರಾವಾಹಿಯ ಸಿಂಹ, “ಶ್ರೀಮಾನ್‌ ಶ್ರೀಮತಿ’ಯ ಅಪಾರ್ಟ್‌ಮೆಂಟ್‌ ಗೌಡ್ರು ಮತ್ತು ಅನುಷಾ ಮತ್ತು ಸ ರೆ ಗ ಮ ಪ ದಿಂದ ಸುನಿಲ್‌ ಗುಜಗೊಂಡ ಅಂತಿಮ ಸ್ಪರ್ಧಿಗಳ ನೃತ್ಯ ಪ್ರದರ್ಶನಕ್ಕೆ ಸಾಕ್ಷಿಯಾದರು.

ಡ್ರಾಮಾ ಜೂನಿಯರ್, ಸ ರೆ ಗ ಮ ಪ ಲಿಟ್ಲ್ಚಾಂಪ್ಸ್‌  ಹಾಗೂ ಇತರ ಧಾರಾವಾಹಿಗಳ ಮೂಲಕ ಪರಿಚಿತವಾಗಿರುವ  12 ಪುಟ್ಟ ಸೆಲೆಬ್ರೆಟಿಗಳು ಈ ಸೀಸನ್‌ನ ಪ್ರಮುಖ ಸ್ಪರ್ಧಿಗಳಾಗಿದ್ದರು. 15 ವಾರಗಳ ಈ ಶೋನಲ್ಲಿ ಜ್ಞಾನೇಶ್ವರ್‌-ಲಹರಿ, ಸೃಜನ್‌-ಐಶ್ವರ್ಯ, ಪ್ರೀತಂ-ಅನ್ಷಿಕಾ ಮತ್ತು ಸೂರಜ್‌-ಶ್ರಾವ್ಯ ಲಿಟ್ಲ್ ಮಾಸ್ಟರ್ ಸೀಸನ್‌ 3ರ ಅಂತಿಮಘಟ್ಟವನ್ನು ತಲುಪಿದರು. ಪ್ರತಿ ಸ್ಪರ್ಧಿಗಳು ಅಂತಿಮ ಸುತ್ತಿನಲ್ಲಿ ವಿಶೇಷವಾದ ನೃತ್ಯ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಅವೆಲ್ಲವನ್ನು ನೀವು ಸೆ.23 ರಂದು ಕಣ್ತುಂಬಿಕೊಳ್ಳಬಹುದು. ಅನುಶ್ರೀ ನಿರೂಪಣೆಯಲ್ಲಿ ಈ ಶೋ ಮೂಡಿಬಂದಿದೆ.  

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.