Roji: ಶೂನ್ಯ ಜೊತೆ ಒರಟ ಹೋರಾಟ
Team Udayavani, Mar 6, 2024, 6:36 PM IST
![Roji: ಶೂನ್ಯ ಜೊತೆ ಒರಟ ಹೋರಾಟ](https://www.udayavani.com/wp-content/uploads/2024/03/18-1-620x372.jpg)

“ಒರಟ’ ಪ್ರಶಾಂತ್ “ರೋಜಿ’ ತಂಡ ಸೇರಿಕೊಂಡಿದ್ದಾರೆ. ಚಿತ್ರದಲ್ಲಿ ಅವರು “ಸ್ವಾಮಿ ಅಣ್ಣ’ ಎಂಬ ಪಾತ್ರ ಮಾಡುತ್ತಿದ್ದು, ಇತ್ತೀಚೆಗೆ ಅವರ ಪಾತ್ರ ಪರಿಚಯದ ಪೋಸ್ಟರ್ ಬಿಡುಗಡೆಯಾಯಿತು.
ಈ ಚಿತ್ರದಲ್ಲಿ ಲೂಸ್ ಮಾದ ಯೋಗಿ ನಾಯಕರಾಗಿ ನಟಿಸುತ್ತಿದ್ದಾರೆ. ಶೂನ್ಯ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
“ಒರಟ ಪ್ರಶಾಂತ್ ಬಹಳ ದಿನಗಳ ನಂತರ ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸ್ವಾಮಿ ಅಣ್ಣ ಎನ್ನುವುದು ಅವರ ಪಾತ್ರದ ಹೆಸರು. ಚಿತ್ರದಲ್ಲಿ ಇನ್ನೂ ಎರಡು ಪ್ರಮುಖ ಪಾತ್ರಗಳಿವೆ’ ಎನ್ನುವುದು ನಿರ್ದೇಶಕ ಶೂನ್ಯ ಮಾತು.
ಪ್ರಶಾಂತ್ ಅವರಿಗೂ ಈ ಸಿನಿಮಾ ಮೂಲಕ ಕಂಬ್ಯಾಕ್ ಆಗುವ ನಿರೀಕ್ಷೆ ಇದೆ. “ನನಗೆ ಬಹಳ ಅವಕಾಶಗಳು ಬಂದವು. ಆದರೆ, ನಾನು ಒಪ್ಪಿರಲಿಲ್ಲ. ಶೂನ್ಯ ಅವರು ಹೇಳಿದ ಕಥೆ ಹಾಗೂ ನನ್ನ ಪಾತ್ರ ಇಷ್ಟವಾಯಿತು. ಹಾಗಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಯೋಗಿ ಅವರ ಜೊತೆಗೆ ಅಭಿನಯಿಸುವ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರುತ್ತಿದೆ ಎನ್ನುವುದು ಅವರ ಮಾತು.
”ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿರುತ್ತದೆ. ನಾನು ಇತ್ತೀಚಿಗೆ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಕೊರೋನಾ ನಂತರ ನಾನು ಒಪ್ಪಿಕೊಂಡಿರುವ ಚಿತ್ರ ರೋಜಿ’ ಎಂದರು ಗುರುಕಿರಣ್.
“ರೋಜಿ’ ಚಿತ್ರವನ್ನು ಡಿ.ವೈ.ರಾಜೇಶ್, ಡಿ.ವೈ.ವಿನೋದ್ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಎಸ್.ಕೆ.ರಾವ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-150x90.jpg)

Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
![mallu jamkhandi vidya ganesh movie](https://www.udayavani.com/wp-content/uploads/2025/02/vi-1-150x84.jpg)

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
![ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?](https://www.udayavani.com/wp-content/uploads/2025/02/2-29-150x90.jpg)

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
![Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ](https://www.udayavani.com/wp-content/uploads/2025/02/1-26-150x90.jpg)

Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ