ಬಿಡುಗಡೆಯ ಹೊಸ್ತಿಲಲ್ಲಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಅಭಿನಯದ `ಲವ್ ಮೊಕ್ಟೈಲ್’

Team Udayavani, Jan 30, 2020, 3:46 PM IST

30-January-17

‘ಮದರಂಗಿ’ ಚಿತ್ರ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ ಚಿತ್ರ ‘ಲವ್ ಮೊಕ್ಟೈಲ್’ ಇದೇ ಶುಕ್ರವಾರ ತೆರಗೆ ಬರ್ತಿದೆ. ಡಾರ್ಲಿಂಗ್ ಕೃಷ್ಣ ತಾವೇ ಕಥೆ, ಚಿತ್ರಕಥೆ ಬರೆದು ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಚಿತ್ರ ಲವ್ ಮೊಕ್ಟೈಲ್. ಲವರ್ ಬಾಯ್ ಆಗಿ ಮೂರು ಶೇಡ್ನಲ್ಲಿ ಕೃಷ್ಣ ಅಭಿನಯಿಸಿದ್ದಾರೆ. ಎಲ್ಲೆಡೆ ಸಖತ್ ಬಝ್ ಕ್ರಿಯೇಟ್ ಮಾಡಿರುವ ಈ ಚಿತ್ರದ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ ಡಾರ್ಲಿಂಗ್ ಕೃಷ್ಣ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ದನಿಯಲ್ಲಿ ಬಿಡುಗಡೆಯಾಗಿರುವ ಟ್ರೈಲರ್ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿದ್ದು, ಸಿನಿಮಾ ಬಿಡುಗಡೆಯನ್ನೇ ಎದುರು ನೋಡುತ್ತಿದ್ದಾರೆ ಸಿನಿರಸಿಕರು. ರೆಗ್ಯುಲರ್ ಲವ್ ಸ್ಟೋರಿಯನ್ನೇ ಹೊಸತನದಲ್ಲಿ ಹೇಳ ಹೊರಟಿರೋ ಕೃಷ್ಣ ಪ್ರಯತ್ನಕ್ಕೆ ಎಲ್ಲರು ಬೆನ್ನು ತಟ್ಟಿದ್ದಾರೆ.

ಶ್ರೀ ಕೇಜಿಮೈಂಡ್ಸ್ ಸಿನಿಮಾಟೋಗ್ರಫಿ, ರಘು ದೀಕ್ಷಿತ್ ಮ್ಯೂಸಿಕ್ ಲವ್ ಮೊಕ್ಟೈಲ್ ಚಿತ್ರಕ್ಕಿದೆ. ಆಫ್ಟರ್ ವೆರಿ ಲಾಂಗ್ ಟೈಮ್ ರಘು ದೀಕ್ಷಿತ್ ಸಂಗೀತದಲ್ಲಿ ಒಂದೊಳ್ಳೆ ಆಲ್ಬಂ ಲವ್ ಮೊಕ್ಟೈಲ್ ಚಿತ್ರದಿಂದ ಸಿಕ್ಕಿದೆ ಅಂದ್ರೆ ತಪ್ಪಾಗೋದಿಲ್ಲ. ಬೆಂಗಳೂರು, ಮೈಸೂರು, ಕಳಸ, ಚಿಕ್ಕಮಗಳೂರು, ಉಡುಪಿಯ ಸುಂದರ ಲೋಕೇಷನ್ಗಳಲ್ಲಿ ಚಿತ್ರವನ್ನು ಸೆರೆ ಹಿಡಿಯಲಾಗಿದೆ. ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್ ಚಿತ್ರದ ನಿರ್ಮಾಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಸೆನ್ಸಾರ್ನಲ್ಲಿ ಯು/ಎ ಸರ್ಟಿಪೀಕೇಟ್ ಪಡೆದು ಪಾಸ್ ಆಗಿರೋ ಲವ್ ಮೊಕ್ಟೈಲ್ ಚಿತ್ರ ಇದೇ ತಿಂಗಳ 31ಕ್ಕೆ ಗ್ರ‍್ಯಾಂಡ್ ರಿಲೀಸ್ ಆಗ್ತಿದೆ.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.