ಲವ್ ಮಾಕ್ಟೇಲ್ ತೆಲುಗು ರಿಮೇಕ್ ಗೆ ಮಿಲ್ಕಿ ಬ್ಯೂಟಿ ಎಂಟ್ರಿ: ನಾಯಕ ಯಾರು ಗೊತ್ತಾ ?

Team Udayavani, Jul 15, 2020, 2:42 PM IST

love-mocktai;l

ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಟನೆ, ನಿರ್ದೇಶನ ಮಾಡಿದ ಚಿತ್ರ ಲವ್ ಮಾಕ್ಟೇಲ್ ಥಿಯೇಟರ್ ನಲ್ಲಿ ಅಷ್ಟು ಸದ್ದು ಮಾಡದಿದ್ದರೂ ಒಟಿಟಿಯಲ್ಲಿ ಬಿಡುಗಡೆಯಾಗಿ ಅಪಾರ ಸಿನಿಮಾಸಕ್ತರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಅದರ ಬೆನ್ನಲ್ಲೇ ಮಿಲನಾ ನಾಗರಾಜ್ ಮತ್ತು ಕೃಷ್ಣ ‘ಲವ್ ಮಾಕ್ಟೇಲ್ -2’ ಚಿತ್ರದ ಸ್ಕ್ರಿಪ್ಟ್ ಪೂಜೆ ಕೂಡ ನೆರವೇರಿಸಿದ್ದರು.
ಇದೀಗ ಬಂದ ಹೊಸ ಸುದ್ದಿಯೆಂದರೇ ಲವ್ ಮಾಕ್ಟೇಲ್ ಚಿತ್ರ ತೆಲುಗಿಗೆ ರಿಮೇಕ್ ಆಗಲಿದ್ದು ಕನ್ನಡದ ನಾಗಶೇಖರ್ ನಿರ್ದೇಶನ ಮಾಡಲಿದ್ದಾರೆ. ಪಾತ್ರವರ್ಗದ ಆಯ್ಕೆ ಕೂಡ ಆಗಿದ್ದು ಮಿಲ್ಕಿ ಬ್ಯೂಟಿ ಖ್ಯಾತಿಯ ತಮನ್ನಾ ನಾಯಕಿಯಾಗಿ ನಟಿಸಲಿದ್ದಾರೆ. ಡಾರ್ಲಿಂಗ್​ ಕೃಷ್ಣ ನಿರ್ವಹಿಸಿದ ನಾಯಕನ ಪಾತ್ರವನ್ನು ತೆಲುಗಿನ ಪ್ರತಿಭಾವಂತ ನಟ ಸತ್ಯದೇವ್​​ ಮಾಡಲಿದ್ದಾರೆ. ಮಾತ್ರವಲ್ಲದೆ ಕನ್ನಡದ ಖ್ಯಾತ ಛಾಯಾಗ್ರಾಹಕ ಸತ್ಯಹೆಗಡೆ ತೆಲುಗಿನ ಲವ್ ಮಾಕ್ಟೇಲ್ ದೃಶ್ಯಗಳನ್ನು ಸೆರೆಹಿಡಿಯಲಿದ್ದಾರೆ.

ನಿರ್ದೇಶನದ ಜೊತೆಗೆ ನಿರ್ಮಾಣದಲ್ಲೂ ನಾಗಶೇಖರ್ ಕೈ ಜೋಡಿಸಿದ್ದು, ತೆಲುಗು ನಿರ್ಮಾಪಕ ಭವಾನಿ ರವಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸೆಪ್ಟೆಂಬರ್ ಎರಡನೇ ವಾರದಿಂದ ಶೂಟಿಂಗ್ ಆರಂಭವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ನಾಗಶೇಖರ್​ ಬ್ಯಾನರ್​​ನಡಿ ಈ ಸಿನಿಮಾ ನಿರ್ಮಾಣವಾಗಲಿದ್ದು, ಕಾಲ ಭೈರವ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.