Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Team Udayavani, Nov 22, 2024, 4:13 PM IST
“ಲವ್ ರೆಡ್ಡಿ’ ಚಿತ್ರ ಇಂದು ತೆರೆಕಾಣುತ್ತಿದೆ. ತೆಲುಗು-ಕನ್ನಡದಲ್ಲಿ ತಯಾರಾದ ಸಿನಿಮಾ ಮೊದಲು ತೆರೆಕಂಡಿದ್ದು ತೆಲುಗಿನಲ್ಲಿ. ಅಕ್ಟೋಬರ್ 18ಕ್ಕೆ ತೆರೆಕಂಡ ಸಿನಿಮಾ ಅಲ್ಲಿ ಹಿಟ್‌ಲಿಸ್ಟ್ ಸೇರಿದೆ. ಈಗ ಈ ಚಿತ್ರ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ.
“ಲವ್ ರೆಡ್ಡಿ’ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿರುವುದು ನಟ, ನಿರ್ದೇಶಕ ವಿಜಯ್ ಕುಮಾರ್. ಈಗಾಗಲೇ ಸಿನಿಮಾವನ್ನು ನೋಡಿ, ಕಂಟೆಂಟ್ ಇಷ್ಟವಾಗಿ ಲವ್ ರೆಡ್ಡಿ ಸಿನಿಮಾ ವನ್ನು ಕನ್ನಡದಲ್ಲಿ ಅರ್ಪಿಸಲು ಮುಂದಾಗಿದ್ದಾರೆ. ಜೊತೆಗೆ ಹೊಂಬಾಳೆ ಸಂಸ್ಥೆ ಕನ್ನಡದ ವಿತರಣೆಯ ಜವಾಬ್ದಾರಿಯನ್ನು ಹೊತ್ತಿದೆ.
ಆಂಧ್ರ ಹಾಗೂ ಕರ್ನಾಟಕದ ಗಡಿ ಭಾಗದಲ್ಲಿ ನಡೆದ ನೈಜ ಘಟನೆಯಾಧಾರಿತ ಸಿನಿಮಾ ಇದಾಗಿದೆ. ಲವ್ ರೆಡ್ಡಿ ಕನ್ನಡ ವರ್ಷನ್ ನ ಟ್ರೇಲರ್ ಅನ್ನು ನಟ ವಿಜಯ್ ಕುಮಾರ್ ರಿಲೀಸ್ ಮಾಡುವುದರ ಮೂಲಕ ಹೊಸಬ ರಿಗೆ, ಹೊಸತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ.
ಸ್ಮರಣ್ ಈ ಚಿತ್ರದ ನಿರ್ದೇಶಕ. ಚಿತ್ರದಲ್ಲಿ ಅಂಜನ್ ರಾಮಚಂದ್ರ ಹಾಗೂ ಶ್ರಾವಣಿ ನಾಯಕ- ನಾಯಕಿಯಾಗಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
MUST WATCH
ಹೊಸ ಸೇರ್ಪಡೆ
Bantwal: ಕಲ್ಲಡ್ಕ ಫ್ಲೈಓವರ್; ಪೂರ್ಣತೆಯತ್ತ; ಕಾಂಕ್ರೀಟ್ ಕಾಮಗಾರಿ ಪ್ರಗತಿ
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.