Maaye and company; ಸೋಶಿಯಲ್ ಮೀಡಿಯಾ ಸುತ್ತ ಚಿತ್ರ

Team Udayavani, Oct 12, 2023, 3:47 PM IST

maaye and company kannada movie

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗುತ್ತಿದೆ. ಸಾಮಾಜಿಕ ಜಾಲತಾಣಗಳು ಜನಸಾಮಾನ್ಯರ ಮೇಲೆ ತಮ್ಮದೇ ಆದ ಪ್ರಭಾವವನ್ನು ಬೀರುತ್ತಿವೆ. ಸಾಮಾಜಿಕ ಜಾಲತಾಣಗಳಿಂದ ಸಮಾಜದಲ್ಲಿ ನಡೆಯುತ್ತಿರುವ ಕೆಲವೊಂದು ಅನಾಹುತಗಳ ಬಗ್ಗೆ ಇಲ್ಲೊಂದು ಸಿನಿಮಾ ತಯಾರಾಗಿದೆ. ಆ ಸಿನಿಮಾದ ಹೆಸರೇ “ಮಾಯೆ ಆ್ಯಂಡ್‌ ಕಂಪೆನಿ’. ಸೋಶಿಯಲ್‌ ಮೀಡಿಯಾದ ದುರ್ಬಳಕೆಯಿಂದ ಏನೇನೆಲ್ಲ ಅನಾಹುತಗಳು ನಡೆಯುತ್ತಿವೆ, ಅದರಲ್ಲಿ ಜನ ಯಾವ ರೀತಿ ಮೋಸ ಹೋಗುತ್ತಿದ್ದಾರೆ ಎಂಬುದರ ಕುರಿತಾಗಿರುವ “ಮಾಯೆ ಆ್ಯಂಡ್‌ ಕಂಪೆನಿ’ ಸಿನಿಮಾಕ್ಕೆ ಸಂದೀಪ್‌ ಕುಮಾರ್‌ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿ, ಸೆನ್ಸಾರ್‌ನಿಂದಲೂ ಬಿಡುಗಡೆಗೆ ಗ್ರೀನ್‌ ಸಿಗ್ನಲ್‌ ಪಡೆದುಕೊಂಡಿರುವ “ಮಾಯೆ ಆ್ಯಂಡ್‌ ಕಂಪೆನಿ’ ಸಿನಿಮಾದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು.

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಷಿ, ಗಾಯಕ ಶಂಕರ್‌ ಶ್ಯಾನುಭೋಗ್‌, ನಟಿ ಮಾನಸ ಜೋಷಿ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದು, “ಮಾಯೆ ಆ್ಯಂಡ್‌ ಕಂಪೆನಿ’ ಸಿನಿಮಾದ ಟ್ರೇಲರ್‌ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಸುಮಾರು ಮೂರುವರೆ ದಶಕಗಳ ಕಾಲ ದೂರ ದರ್ಶನ ಕೇಂದ್ರದಲ್ಲಿ ಸಂಕಲನಕಾರರಾಗಿ ಕೆಲಸ ಮಾಡಿದ ಅನುಭವವಿರುವ ಎಂ. ಎನ್‌. ರವೀಂದ್ರ ರಾವ್‌ “ಮಾತೃಶ್ರೀ ವಿಷನ್‌’ ಬ್ಯಾನರ್‌ ಮೂಲಕ “ಮಾಯೆ ಆ್ಯಂಡ್‌ ಕಂಪೆನಿ’ ಸಿನಿಮಾವನ್ನು ನಿರ್ಮಿಸಿದ್ದಾರೆ.

ಇದೇ ವೇಳೆ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಸಂದೀಪ್‌ ಕುಮಾರ್‌, “ಕಳೆದ ಮಾರ್ಚ್‌ ನಲ್ಲಿ ಈ ಸಿನಿಮಾ ಶುರುವಾಗಿತ್ತು. ಸೋಶಿಯಲ್‌ ಮೀಡಿಯಾ ಅನ್ನೋದು ಒಂದು “ಮಾಯೆ’ ಅದರ ಸುತ್ತ ಒಂದಷ್ಟು ಪಾತ್ರಗಳು ಸುತ್ತುತ್ತವೆ. ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಅಪರಾಧಗಳ ಬಗ್ಗೆ ಹೇಳುವ ಈ ಸಿನಿಮಾ ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ನೀಡಲಿದೆ’ ಎಂದು ವಿವರಿಸಿದರು.

“ಇವತ್ತಿನ ದಿನಗಳಲ್ಲಿ ವಾಟ್ಸಾಪ್‌, ಫೇಸ್ಬುಕ್‌, ಇನ್ಸ್ಟಾಗ್ರಾಂನಿಂದ ಏನೇನೆಲ್ಲ ಅವಘಡ ಗಳಾಗುತ್ತವೆ, ಅದರಿಂದ ಹೇಗೆ ಹೊರಬರಬಹುದು ಎನ್ನುವುದೇ ಈ ಸಿನಿಮಾ. ಎರಡು ವರ್ಷದಿಂದಲೂ ಒಂದು ಸಿನಿಮಾ ಮೂಲಕ ಸಂದೇಶ ನೀಡಬೇಕೆಂದು ಯೋಚಿಸಿದ್ದೆ. ಅದು ಈ ಸಿನಿಮಾದ ಮೂಲಕ ಸಾಕಾರವಾಗಿದೆ’ ಎಂಬುದು ನಿರ್ಮಾಪಕ ರವೀಂದ್ರರಾವ್‌ ಮಾತು.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.