ಮಡೆನೂರು ಮನು “ಕಾಮಿಡಿ ಕಿಲಾಡಿಗಳು ಸೀಸನ್ 2′ ವಿನ್ನರ್
Team Udayavani, Jun 25, 2018, 5:54 PM IST
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ “ಕಾಮಿಡಿ ಕಿಲಾಡಿಗಳು’ ಸೀಸನ್ 2 ರಿಯಾಲಿಟಿ ಶೋನ ವಿಜೇತರಾಗಿ ಹಾಸನದ ಮಡೆನೂರು ಮನು ಹೊರಹೊಮ್ಮಿದ್ದಾರೆ. ಇನ್ನು ರಾಮದುರ್ಗದ ಅಪ್ಪಣ್ಣ ಮತ್ತು ಮಂಗಳೂರಿನ ಸೂರಜ್ ಜೊತೆಯಾಗಿ ದ್ವಿತೀಯ ಸ್ಥಾನ ಪಡೆದಿದ್ದರೆ ಕುಂದಾಪುರದ ಸೂರ್ಯ ಮೂರನೇ ಸ್ಥಾನ ಪಡೆದಿದ್ದಾರೆ.
ವಿಜೇತ ಮಡೆನೂರು ಮನು ಅವರಿಗೆ 5 ಲಕ್ಷ ಚೆಕ್ ಮತ್ತು ಟ್ರೋಫಿ ನೀಡಲಾಯಿತು. ದ್ವಿತೀಯ ಸ್ಥಾನ ಪಡೆದಿದ್ದ ಅಪ್ಪಣ್ಣ ಮತ್ತು ಸೂರಜ್ ಗೆ ತಲಾ ಎರಡು ಲಕ್ಷ ಬಹುಮಾನ ಮತ್ತು ಟ್ರೋಫಿ ಮತ್ತು ಮೂರನೇ ಸ್ಥಾನ ಪಡೆದ ಸೂರ್ಯಗೆ 1 ಲಕ್ಷ ಬಹುಮಾನ ಮತ್ತು ಟ್ರೋಫಿ ನೀಡಲಾಯಿತು.
ಅಲ್ಲದೇ “ಕಾಮಿಡಿ ಕಿಲಾಡಿಗಳು’ ಸೀಸನ್ 2 ಫಿನಾಲೆ ಕಾರ್ಯಕ್ರಮ ವಿಜಯಪುರದಲ್ಲಿ ನಡೆದಿದ್ದು ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಆಗಮಿಸಿದ್ದರು. ವಿಜೇತರನ್ನು ತೀರ್ಪುಗಾರರ ಅಂಕಗಳು ಮತ್ತು ವೀಕ್ಷಕರ ಎಸ್ಎಂಎಸ್ ಆಧರಿಸಿ ಆಯ್ಕೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.