ಮಧುಪಾನಕ್ಕೆ ಸ್ನೇಹಿತರ ಹೊಸಪಾಠ
Team Udayavani, Jan 9, 2023, 1:07 PM IST
ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಮಧುಪಾನದ ಹೊಸಪಾಠ’ ಎಂಬ ಮ್ಯೂಸಿಕ್ ವಿಡಿಯೋ ಆಲ್ಬಂ ಹೊಸವರ್ಷದ ಆರಂಭದಲ್ಲಿ ಬಿಡುಗಡೆಯಾಗಿದೆ.
ಇನ್ನು ಹೊಸವರ್ಷದಲ್ಲಿ ಪಾರ್ಟಿ ಮೂಡ್ ತರುವಂತಹ “ಮಧುಪಾನದ ಹೊಸಪಾಠ’ ಪಾರ್ಟಿಸಾಂಗ್ಗೆ ಆರವ್ ರಿಶಿಕ್ ಸಂಗೀತ ಸಂಯೋಜಿಸಿದ್ದು, ಕಂಗ್ಲೀಷ್ ಡ್ಯಾಡಿ ಚಿಕ್ಕು (ಚಿಕ್ಕ ವೆಂಕಟ ರಾಮು) ಸಾಹಿತ್ಯ ಬರೆದು ಜೊತೆಗೆ ತೆರೆಮೇಲೆ ಅಭಿನಯಿಸಿದ್ದಾರೆ.
ತಮ್ಮ ಹೊಸ ಪ್ರಯತ್ನದ ಬಗ್ಗೆ ಮಾತನಾಡುವ ಚಿಕ್ಕು, “ಎಷ್ಟೋ ಜನ ರ್ಯಾಪರ್ಗಳ ಸ್ಫೂರ್ತಿಯಿಂದ ನಾನೂ ರ್ಯಾಪರ್ ಆಗಬೇಕೆಂಬ ಕನಸು ಹುಟ್ಟಿಕೊಂಡಿತು. ಹಲವು ವರ್ಷಗಳ ಕನಸು “ಮಧುಪಾನದ ಹೊಸಪಾಠ’ ಮ್ಯೂಸಿಕ್ ಆಲ್ಬಂ ಮೂಲಕ ನನಸಾಗುತ್ತಿದೆ. ಸ್ನೇಹಿತರ ಸಹಕಾರದಿಂದ ಈ ಮ್ಯೂಸಿಕ್ ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದೇವೆ’ ಎಂದರು.
ಇನ್ನು ಈ ಮ್ಯೂಸಿಕ್ ಆಲ್ಬಂ ಬಗ್ಗೆ ಮಾತನಾಡುವ ನಟ ಕಂ ನಿರ್ಮಾಪಕ ದಕ್ಷಿಣಮೂರ್ತಿ, “ನನಗೆ ಮೊದಲಿನಿಂದಲೂ ಕಲಾವಿದನಾಗಬೇಕೆಂಬ ಕನಸಿತ್ತು. ಆದರೆ ಆ ಕನಸು ಈಡೇರಿರಲಿಲ್ಲ. ಈ ಮ್ಯೂಸಿಕ್ ಆಲ್ಬಂ ಮೂಲಕ ನಟನಾಗುವ ಕನಸು ಈಡೇರಿತು. ಸ್ನೇಹಿತ ಚಿಕ್ಕು ಈ ಮ್ಯೂಸಿಕ್ ಆಲ್ಬಂ ಬಗ್ಗೆ ಹೇಳಿದ ನಂತರ ಇಷ್ಟವಾಗಿ ನಿರ್ಮಾಣ ಮಾಡಿದ್ದೆ. ನಾನು ಈ ಹಾಡಿನಲ್ಲಿ ಅಭಿನಯಿಸಿದ್ದೇನೆ. ಬಹುತೇಕ ಹೊಸ ಪ್ರತಿಭೆಗಳೇ ಸೇರಿ ಈ ಮ್ಯೂಸಿಕ್ ಆಲ್ಬಂ ನಿರ್ಮಿಸಿದ್ದೇವೆ’ ಎಂದು ವಿವರಣೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.