ಗಣೇಶ್ ಸಹೋದರನ ‘ಮಹಾರೌದ್ರಂ’

Team Udayavani, Feb 14, 2022, 4:25 PM IST

ಗಣೇಶ್ ಸಹೋದರನ ಮಹಾರೌದ್ರಂ

ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೋದರ ಕೃಷ್ಣ ಮಹೇಶ್‌ ನಾಯಕ ನಟನಾಗಿ ಅಭಿನಯಿಸಿರುವ “ಮಹಾರೌದ್ರಂ’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಂ ಲವ್‌ ಕಥಾಹಂದರ ಹೊಂದಿರುವ “ಮಹಾರೌದ್ರಂ’ ಚಿತ್ರವನ್ನು “ಶ್ರೀನಿಮಿಷ ಮೂವೀಸ್‌’ ಮತ್ತು “ಮೌಲ್ಯ ಸಂದೇಶ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ವಂಶಿ ಸುನೀಲ್‌ ನಿರ್ಮಿಸಿದ್ದಾರೆ.

ಸುಮಾರು 2 ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಹಲವು ಸಿನಿಮಾಗಳಿಗೆ ಫೈನಾಯ್ಸಿಯರ್‌ ಆಗಿದ್ದ, ಬಳಿಕ ತಾನೇ ನಿರ್ಮಾಪಕ, ನಿರ್ದೇಶಕ, ಚಿತ್ರ ಸಾಹಿತಿಯಾಗಿ ಗುರುತಿಸಿಕೊಂಡಿದ್ದ ಡಾ. ಆರ್‌. ಎಂ ಸುನೀಲ ಕುಮಾರ್‌ “ಮಹಾರೌದ್ರಂ’ಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಹಿಂದಿಯಲ್ಲಿ ಸಂಜಯ್‌ ದತ್‌ ಅಭಿನಯದ “ಆಲ್‌ ದ ಬೆಸ್ಟ್‌’ ಸಿನಿಮಾವನ್ನು 2015ರಲ್ಲಿ ಕನ್ನಡಕ್ಕೆ “ಒಂದ್‌ ಚಾನ್ಸ್‌ ಕೊಡಿ’ ಎಂಬ ಹೆಸರಿನಲ್ಲಿ ತೆರೆಗೆ ತಂದಿದ್ದ ಡಾ. ಆರ್‌. ಎಂ ಸುನೀಲ ಕುಮಾರ್‌, ನಿರ್ದೇಶನದ ಎರಡನೇ ಸಿನಿಮಾ ಇದಾಗಿದೆ. ಕಳೆದ ಹಲವು ದಶಕಗಳಿಂದ ಸಮಾಜದಲ್ಲಿ ಆಗಾಗ್ಗೆ ಸುದ್ದಿಯಾಗುವ ಹತ್ತಾರು ನೈಜ ಘಟನೆಗಳನ್ನು ಸ್ಫೂರ್ತಿಯಾಗಿಟ್ಟುಕೊಂಡು ಡಾ. ಆರ್‌. ಎಂ ಸುನೀಲ ಕುಮಾರ್‌, “ಮಹಾರೌದ್ರಂ’ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ.

ಇದನ್ನೂ ಓದಿ:ವಿದೇಶಿ ಕನ್ನಡಿಗರಿಂದ ‘ತೋತಾಪುರಿ’ಗೆ ಬಹುಪರಾಕ್‌

ಚಿತ್ರದ ಕಥಾಹಂದರದ ಬಗ್ಗೆ ಮಾತನಾಡುವ ನಿರ್ದೇಶಕ ಡಾ. ಆರ್‌. ಎಂ ಸುನೀಲ್‌ ಕುಮಾರ್‌, “ಇದೊಂದು ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಸಬ್ಜೆಕ್ಟ್ ಸಿನಿಮಾ. ಭ್ರಷ್ಟ ರಾಜಕಾರಣಿಗಳು ಹೇಗೆ ಅಮಾಯಕ ಹುಡುಗರನ್ನು ದುರುಪಯೋಗಪಡಿಸಿಕೊಂಡು ಅವರ ಜೀವನ ಹಾಳು ಮಾಡುತ್ತಾರೆ ಅನ್ನೋದು ಚಿತ್ರದ ಕಥೆಯ ಒಂದು ಎಳೆ. ಪತ್ರಕರ್ತನಾಗಿ ನನ್ನ ಅನುಭವಗಳು ಮತ್ತು ಕೆಲ ವರ್ಷಗಳಿಂದ ನಾವು ಕಂಡಿರುವ, ಕೇಳಿರುವ ಅನೇಕ ನೈಜ ಘಟನೆಗಳನ್ನು ಸ್ಪೂರ್ತಿಯಾಗಿ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ’ ಎನ್ನುತ್ತಾರೆ.

“ಇದೊಂದು ಆ್ಯಕ್ಷನ್‌ ಸಿನಿಮಾವಾದ್ರೂ, ಇದರಲ್ಲಿ ಲವ್‌, ಫ್ರೆಂಡ್‌ ಶಿಪ್‌, ಸೆಂಟಿಮೆಂಟ್‌ ಎಲ್ಲವೂ ಇದೆ. ಜೊತೆಗೆ ಇಂದಿನ ಯುವಕರಿ ಗೊಂದು ಮೆಸೇಜ್‌ ಕೂಡ ಸಿನಿಮಾದಲ್ಲಿದೆ. ಲಾಭ-ನಷ್ಟದ ಲೆಕ್ಕಚಾರವನ್ನು ಬದಿಗಿಟ್ಟು ಒಂದು ಸದಭಿರುಚಿ ಸಿನಿಮಾವನ್ನು ಪ್ರೇಕ್ಷಕರಿಗೆ ಕೊಡಬೇಕೆಂಬ ಉದ್ದೇಶದಿಂದ ಈ ಸಿನಿಮಾ ಮಾಡಿದ್ದೇವೆ. ಈಗಾ ಗಲೇ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಸುಮಾರು 100ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಈ ವಾರ ಸಿನಿಮಾ ರಿಲೀಸ್‌ ಮಾಡಲು ತಯಾರಿ ಮಾಡಿಕೊಂಡಿದ್ದೇವೆ’ ಎಂದು ಮಾಹಿತಿ ನೀಡುತ್ತಾರೆ.

ಟಾಪ್ ನ್ಯೂಸ್

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.