ಪ್ರೇಕ್ಷಕರಿಗೆ ಇಷ್ಟವಾಯ್ತು ‘ಮಹಾರೌದ್ರಂ’ ಚಿತ್ರ


Team Udayavani, Feb 22, 2022, 5:03 PM IST

ಪ್ರೇಕ್ಷಕರಿಗೆ ಇಷ್ಟವಾಯ್ತು ‘ಮಹಾರೌದ್ರಂ’ ಚಿತ್ರ

ಇತ್ತೀಚೆಗಷ್ಟೇ ಕೃಷ್ಣ ಮಹೇಶ್‌, ಪೂರ್ಣಿಮಾ ಜೋಡಿಯಾಗಿ ಅಭಿನಯಿಸಿರುವ “ಮಹಾರೌದ್ರಂ’ ಚಿತ್ರ ತೆರೆಗೆ ಬಂದಿದೆ. ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಂ ಲವ್‌ ಕಥಾಹಂದರದ ನೈಜ ಘಟನೆಯಾಧಾರಿತ ಈ ಚಿತ್ರವನ್ನು “ಶ್ರೀನಿಮಿಷ ಮೂವೀಸ್‌’ ಮತ್ತು “ಮೌಲ್ಯ ಸಂದೇಶ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ವಂಶಿ ಸುನೀಲ್‌ ನಿರ್ಮಿಸಿದ್ದಾರೆ.

ಇನ್ನು ಸುಮಾರು 2 ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಿರ್ಮಾಪಕ, ನಿರ್ದೇಶಕ, ಚಿತ್ರ ಸಾಹಿತಿಯಾಗಿ ಗುರುತಿಸಿಕೊಂಡಿದ್ದ ಡಾ. ಆರ್‌. ಎಂ ಸುನೀಲ ಕುಮಾರ್‌ ನಿರ್ದೇಶನದಲ್ಲಿ ಮೂಡಿಬಂದಿರುವ “ಮಹಾರೌದ್ರಂ’

ಕಥಾಹಂದರ ಮತ್ತು ಚಿತ್ರದ ನಿರೂಪಣೆಗೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರಸ್ತುತ ಸಮಾಜದಲ್ಲಿ ಭ್ರಷ್ಟ ರಾಜಕಾರಣಿಗಳು ಹೇಗೆ ಅಮಾಯಕ ಹುಡುಗರನ್ನು ದುರುಪಯೋಗಪಡಿಸಿ ಕೊಂಡು ಅವರ ಜೀವನ ಹಾಳು ಮಾಡುತ್ತಾರೆ ಅನ್ನೊದು ಈ ಚಿತ್ರದ ಕಥೆಯ ಒಂದು ಎಳೆ.

ಪತ್ರಕರ್ತರಾಗಿ ತಮ್ಮ ಹಲವು ವರ್ಷಗಳ ಅನುಭವವನ್ನು ನಿರ್ದೇಶಕ ಡಾ. ಆರ್‌. ಎಂ ಸುನೀಲ್‌ ಕುಮಾರ್‌, ಈ ಚಿತ್ರದ ಮೂಲಕ ತೆರೆ ಮೇಲೆ ತಂದಿದ್ದಾರೆ. ಚಿತ್ರದ ಕಥೆ, ಸಂಭಾಷಣೆ, ನಿರೂಪಣೆ ಎಲ್ಲವೂ ನೈಜ ಘಟನೆಯಾಧಾರಿತ ಚಿತ್ರಕ್ಕೆ ಪೂರಕವಾಗಿದ್ದು, ನಿರ್ದೇಶಕನಾಗಿ ಇಂಥ ದ್ದೊಂದು ಪ್ರಯತ್ನವನ್ನು ತೆರೆಮೇಲೆ ತರುವಲ್ಲಿ ಡಾ. ಆರ್‌. ಎಂ ಸುನೀಲ್‌ ಕುಮಾರ್‌ ಯಶಸ್ವಿಯಾಗಿದ್ದಾರೆ.

“ಕಣ್ಣಾರೆ ಕಂಡ ಹತ್ತಾರು ಘಟನೆಗಳನ್ನು ಆಧರಿಸಿ “ಮಹಾರೌದ್ರಂ’ ಸಿನಿಮಾ ಮಾಡಲಾಗಿದ್ದು, ಎಲ್ಲರಿಗೂ ಸಂಬಂಧಿಸಿದ ವಿಷಯ ಕಥೆಯಲ್ಲಿರುವುದರಿಂದ, ನೋಡುಗರಿಗೆ ಸಿನಿಮಾ ಕನೆಕ್ಟ್ ಆಗುತ್ತಿದೆ. ಸಿನಿಮಾ ನೋಡಿದ ಪ್ರೇಕ್ಷಕರು, ಚಿತ್ರರಂಗದ ಅನೇಕ ಗಣ್ಯರು ಇಂಥದ್ದೊಂದು ಪ್ರಯೋಗದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ’ ಎಂದು ಖುಷಿ ಹಂಚಿಕೊಳ್ಳುತ್ತಾರೆ ಸುನೀಲ್‌.

ಸದ್ಯ “ಮಹಾರೌದ್ರಂ’ ನಿರ್ದೇಶನದಲ್ಲಿ ಯಶಸ್ವಿಯಾಗಿರುವ ಡಾ. ಆರ್‌. ಎಂ ಸುನೀಲ್‌ ಕುಮಾರ್‌, ಇಂಥದ್ದೇ ಮತ್ತೂಂದು ಕಥೆಯ ಮೇಲೆ ಸ್ಕ್ರಿಪ್ಟ್ ರೆಡಿ ಮಾಡಿಕೊಳ್ಳುತ್ತಿದ್ದಾರೆ. “ಕನ್ನಡದ ಸ್ಟಾರ್‌ ನಟರೊಬ್ಬರು ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಸಿನಿಮಾ ಮಾತುಕಥೆಯ ಹಂತದಲ್ಲಿದೆ. ಶೀಘ್ರದಲ್ಲಿಯೇ ಈ ಹೊಸ ಸಿನಿಮಾದ ಬಗ್ಗೆ ಮಾಹಿತಿ ನೀಡಲಿದ್ದೇನೆ’ ಎನ್ನುತ್ತಾರೆ ಸುನೀಲ್‌ ಕುಮಾರ್‌.

ಟಾಪ್ ನ್ಯೂಸ್

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

WhatsApp Image 2024-11-17 at 20.58.12

Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.