‘ಮಹಿಷಾಸುರ’ ಮೊಗದಲ್ಲಿ ನಗೆ

Team Udayavani, Jan 25, 2021, 11:08 AM IST

ಮಹಿಷಾಸುರ ಮೊಗದಲ್ಲಿ ನಗೆ

ತಿಂಗಳ ಆರಂಭದಲ್ಲಿ ತೆರೆಕಂಡಿರುವ “ಮಹಿಷಾಸುರ’ ಚಿತ್ರ 25 ದಿನಗಳನ್ನು ದಾಟಿ ಮುನ್ನುಗ್ಗುತ್ತಿದೆ. ಈ ಮೂಲಕ ಹೊಸಬರ ತಂಡ ಖುಷಿಯಾಗಿದೆ. ತ್ರಿಕೋನ ಪ್ರೇಮಕಥಾಹಂದರ ಹೊಂದಿರುವ “ಮಹಿಷಾಸುರ’ ಚಿತ್ರದಲ್ಲಿ ರಾಜ್‌ ಮಂಜು, ಸುದರ್ಶನ್‌ ನಾಯಕರಾಗಿ, ಬಿಂದುಶ್ರೀ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಈ ಹಿಂದೆ ಸಂಜಯ್‌ ಕುಲಕರ್ಣಿ, ವಿಜಯಕುಮಾರ್‌ ಸೇರಿದಂತೆ ಹಲವಾರು ನಿರ್ದೇಶಕರ ಬಳಿ ಕೆಲಸ ಮಾಡಿದ ಅನುಭವವಿರುವ ಉದಯ ಪ್ರಸನ್ನ ಮೊದಲ ಬಾರಿಗೆ “ಮಹಿಷಾಸುರ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌ – ಕಟ್‌ ಹೇಳಿದ್ದಾರೆ.

“ಮಹಿಷಾಸುರ’ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಉದಯ್‌ ಪ್ರಸನ್ನ, “ಸಮಾಜಕ್ಕೆ ಒಂದು ಉತ್ತಮ ಸಂದೇಶ ಈ ಸಿನಿಮಾದಲ್ಲಿದೆ. ಮನುಷ್ಯ ಎಷ್ಟೇ ಒಳ್ಳೆಯವನಾಗಿದ್ದರೂ ಆತ ತಾಳ್ಮೆ, ಸಹನೆ ಕಳೆದುಕೊಂಡರೆ, ಅವನ ಅಂತರಂಗದಲ್ಲಿರುವ ಅಸುರ “ಮಹಿಷಾಸುರ’ನ ರೂಪ ತಾಳುತ್ತಾನೆ. ಹಳ್ಳಿಯೊಂದರಲ್ಲಿ ನಡೆಯುವ ಕಥೆ ಇದಾಗಿದ್ದು, ಕಣ್ಣಾರೆ ಕಂಡ ನೈಜಘಟನೆಯನ್ನು ಪ್ರೇರಣೆಯಾಗಿಟ್ಟುಕೊಂಡ ಈ ಸಿನಿಮಾ ಮಾಡಲಾಗಿದೆ.

ಇದನ್ನೂ ಓದಿ: ಸುದೀಪ್‌ ನಿರ್ದೇಶನದ ಚಿತ್ರಕ್ಕೆ ಸ್ಕ್ರಿಪ್ಟ್ ರೆಡಿ

ಚಿಕ್ಕಂದಿನಿಂದಲೂ ಒಟ್ಟಿಗೆ ಬೆಳೆದ ಯುವಕರಿಬ್ಬರು ಜಾತಿ ವೈಷಮ್ಯದಿಂದ ಹೇಗೆ ಅಸುರ ರೂಪ ತಾಳುತ್ತಾರೆ ಅನ್ನೋದು ಕಥೆಯ ಒಂದೆಳೆ. ಈಗ ಜನ ಕೂಡಾ ಚಿತ್ರವನ್ನು ಇಷ್ಟಪಟ್ಟು ನೋಡುತ್ತಿದ್ದಾರೆ’ ಎನ್ನುತ್ತಾರೆ.

ಇನ್ನು “ಮೇಲುಕೋಟೆ ಟೂರಿಂಗ್‌ ಟಾಕೀಸ್‌’ ಬ್ಯಾನರ್‌ನಲ್ಲಿ ಶ್ರೀಮತಿ ಪಾರ್ವತಿ ಚಂದ್ರಶೇಖರ್‌, ಶ್ರೀಮತಿ ಲೀಲಾವತಿ ಸುರೇಶ್‌ ಕುಮಾರ್‌ ಹಾಗೂ ಪ್ರೇಮಾ ಚಂದ್ರಯ್ಯ “ಮಹಿಷಾಸುರ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಸುನಿಲ್‌ ಕೌಶಿ ಸಂಗೀತ, ವೇಣು ಸಾಹಿತ್ಯ, ಕೃಷ್ಣ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.