ಸೆನ್ಸಾರ್ ಅಂಗಳದಲ್ಲಿ “ಮಜ್ಜಿಗೆ ಹುಳಿ’
Team Udayavani, Jan 30, 2019, 5:56 AM IST
ಇಲ್ಲಿಯವರೆಗೆ “ಮಜ್ಜಿಗೆ ಹುಳಿ’ ರುಚಿಯನ್ನ ಊಟದಲ್ಲಿ ಸವಿದಿದ್ದೀರಿ. ಈಗ ಅದನ್ನು ತೆರೆಮೇಲೆ ನೋಟದಲ್ಲೂ ಸವಿಯಬಹುದು. ಹೌದು, ಎಸ್.ಎಲ್ ಆರ್ಟ್ಸ್ ಲಾಂಛನದಲ್ಲಿ ಎಸ್.ರಾಮಚಂದ್ರ ನಿರ್ಮಿಸಿರುವ “ಮಜ್ಜಿಗೆ ಹುಳಿ’ ಚಿತ್ರದ ಪ್ರಥಮ ಪ್ರತಿ ಸಿದ್ದವಾಗಿದ್ದು, ಚಿತ್ರ ಸದ್ಯ ಪ್ರಾದೇಶಿಕ ಸೆನ್ಸಾರ್ ಮಂಡಳಿ ಮುಂದಿದೆ. ಶೀಘ್ರದಲ್ಲಿಯೇ ಸೆನ್ಸಾರ್ ವೀಕ್ಷಣೆಗೆ ಬರಲಿರುವ “ಮಜ್ಜಿಗೆ ಹುಳಿ’ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ ಚಿತ್ರತಂಡ.
ರವೀಂದ್ರ ಕೊಟಕಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ನಿರ್ದೇಶನವನ್ನು ಮಾಡಿರುವ ಈ ಚಿತ್ರಕ್ಕೆ ಬೆಂಗಳೂರು, ಕಾರವಾರದಲ್ಲಿ ಚಿತ್ರೀಕರಣವಾಗಿದೆ. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಎಂ.ಸಂಜೀವ್ ರಾವ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಹಾಡುಗಳಿಗೆ ಹೈಟ್ ಮಂಜು, ರಾಜು, ಅರವಿಂದ್ ನೃತ್ಯ ನಿರ್ದೇಶನವಿದೆ.
ಸಂಜೀವ್ ರೆಡ್ಡಿ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ದೀಕ್ಷಿತ್ ನಾಯಕರಾಗಿ ನಟಿಸಿರುವ ಈ ಚಿತ್ರದಲ್ಲಿ ರೂಪಿಕಾ, ಸುಚೀಂದ್ರ ಪ್ರಸಾದ್, ರಮೇಶ್ ಭಟ್,ಮಿಮಿಕ್ರಿ ದಯಾನಂದ್, ಮೋಹನ್ ಜುನೇಜ, ವಿಶ್ವ, ಕೆಂಪೇಗೌಡ, ಯತಿರಾಜ್, ಶಂಕರ್ ನಾರಾಯಣ್, ಕುರಿ ಸುನೀಲ್, ಶಿವ ಮಂಜು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.