ಮನೋರಂಜನ್‌ ಮುಂದಿನ ಚಿತ್ರ “ರಾಕ್‌ ಸ್ಟಾರ್‌’?

Team Udayavani, Aug 13, 2017, 10:20 AM IST

manoranjan11-(2).jpg

ರವಿಚಂದ್ರನ್‌ ಪುತ್ರ ಮನೋರಂಜನ್‌ ಅವರ ಮೊದಲ ಚಿತ್ರ “ಸಾಹೇಬ’ ಬಿಡುಗಡೆಗೆ ರೆಡಿಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ತಿಂಗಳಲ್ಲೇ ಚಿತ್ರ ತೆರೆಗೆ ಬರಲಿದೆ. ಈ ನಡುವೆಯೇ ಎರಡನೇ ಚಿತ್ರ “ವಿಐಪಿ’ಯ ಬಹುತೇಕ ಚಿತ್ರೀಕರಣ ಕೂಡಾ ಪೂರ್ಣಗೊಳಿಸಿದ್ದಾರೆ ಮನೋರಂಜನ್‌. ಈಗ ಅವರ ಮೂರನೇ ಸಿನಿಮಾದ ತಯಾರಿಯಲ್ಲಿದ್ದಾರೆ.

ಅವರ ಮೂರನೇ ಸಿನಿಮಾ ಚೌತಿಯಂದು ಅನೌನ್ಸ್‌ ಆಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಈ ಚಿತ್ರಕ್ಕೆ “ರಾಕ್‌ ಸ್ಟಾರ್‌’ ಎಂದು ಟೈಟಲ್‌ ಇಡುವ ಸಾಧ್ಯತೆ ಇದೆ. ಆದರೆ, ಈ ಟೈಟಲ್‌ ಬೇರೆಯವರಲ್ಲಿ ಇದೆ. ಅವರಿಂದ ಈ ಟೈಟಲ್‌ ಪಡೆದು ಮೂರನೇ ಸಿನಿಮಾ ಆರಂಭವಾಗಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಓಡಾಡುತ್ತಿದೆ. ಚಿತ್ರದ ಕಥೆಗೆ ಆ ಟೈಟಲ್‌ ಹೊಂದಿಕೆಯಾಗುವ ಕಾರಣ ಚಿತ್ರಕ್ಕೆ “ರಾಕ್‌ ಸ್ಟಾರ್‌’ ಎಂದಿಡಲು ನಿರ್ಧರಿಸಲಾಗಿದೆ. 

“ಸಾಹೇಬ’ ಚಿತ್ರದಲ್ಲಿ ಮನೋರಂಜನ್‌ ತುಂಬಾ ಸಾಫ್ಟ್ ಪಾತ್ರ ಮಾಡಿದ್ದು, ಎಲ್ಲರಲ್ಲೂ ಪ್ರೀತಿಯಿಂದ ಇರುವ ಪಾತ್ರ. ಇನ್ನು “ವಿಐಪಿ’ಯಲ್ಲಿ ಮನೋರಂಜನ್‌ ಗಡ್ಡ ಬಿಡುವ ಜೊತೆಗೆ ಬೇರೆ ತರಹ ಕನ್ನಡ ಮಾತನಾಡಿದ್ದಾರಂತೆ. ಈ ಸಿನಿಮಾ ಬಗ್ಗೆಯೂ ಮನೋರಂಜನ್‌ಗೆ ಸಾಕಷ್ಟು ನಿರೀಕ್ಷೆ ಇದೆ. ಈಗ ಮೂರನೇ ಸಿನಿಮಾದ ಕಥೆಯೂ ವಿಭಿನ್ನವಾಗಿದ್ದು, ಅದಕ್ಕಾಗಿ ಮನೋರಂಜನ್‌ ರೆಡಿಯಾಗುತ್ತಿದ್ದಾರೆ. 

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.