ಕಾಶ್ಮೀರದಲ್ಲಿ ‘ಮಾರ್ಟಿನ್’ ಕಾದಾಟ
Team Udayavani, Mar 15, 2022, 10:10 AM IST
ಧ್ರುವ ಸರ್ಜಾ ಅಭಿನಯದ “ಮಾರ್ಟಿನ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಸದ್ಯ ಚಿತ್ರದ ಆ್ಯಕ್ಷನ್ ದೃಶ್ಯಗಳ ಚಿತ್ರೀಕರಣಕ್ಕಾಗಿ ಚಿತ್ರತಂಡ ಕಾಶ್ಮೀರದತ್ತ ಮುಖ ಮಾಡಿದೆ.
ಕಳೆದ ಒಂದು ವಾರದಿಂದ ಕಾಶ್ಮೀರದಲ್ಲಿ ಬೀಡು ಬಿಟ್ಟಿರುವ ಚಿತ್ರತಂಡ, ಮೈನಸ್ 7 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಲೊಕೇಶನ್‌ಗಳಲ್ಲಿ ಐಸ್ ವಾರ್, ಸ್ಕೇಟಿಂಗ್ ಆ್ಯಕ್ಷನ್ ಸೀನ್ ಮತ್ತು ಮಾತಿನ ಭಾಗಗಳ ಶೂಟಿಂಗ್ ನಡೆಸುತ್ತಿದೆ.
ಇದನ್ನೂ ಓದಿ:ಪುನೀತ್ ನೆನಪಿನಲ್ಲಿ ಜೇಮ್ಸ್ ಪ್ರಿ-ರಿಲೀಸ್
ನಾಯಕ ಧ್ರುವ ಸರ್ಜಾ, ನಾಯಕಿ ವೈಭವಿ ಶಾಂಡಿಲ್ಯ, ಚಿಕ್ಕಣ್ಣ ಹಾಗೂ ಸಹ ಕಲಾವಿದರುಗಳು ಈ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಇನ್ನೂ ಒಂದು ವಾರಗಳ ಕಾಲ ಚಿತ್ರೀಕರಣ ಅಲ್ಲೇ ಮುಂದುವರೆಸುವ ಯೋಚನೆಯಲ್ಲಿದೆ ಚಿತ್ರತಂಡ.
“ಮಾರ್ಟಿನ್’ ಸಿನಿಮಾಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ಮಹೇಶ್ ರೆಡ್ಡಿ ಸಂಕಲನ ಮತ್ತು ಮಣಿಶರ್ಮಾ ಸಂಗೀತವಿದೆ. ಎ.ಪಿ. ಅರ್ಜುನ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಉದಯ್ ಕೆ. ಮೆಹ್ತಾ ನಿರ್ಮಿಸುತ್ತಿದ್ದಾರೆ. ಚಿತ್ರ ಕನ್ನಡದ ಜೊತೆಗೆ ತೆಲುಗು, ತಮಿಳು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.