‘ಮಾರ್ಟಿನ್’ ಮಾಸ್ ಲುಕ್ ಗೆ ಧ್ರುವ ಅಭಿಮಾನಿಗಳು ಫಿದಾ
Team Udayavani, Aug 15, 2021, 1:33 PM IST
ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ನಿರ್ದೇಶಕ ಎ.ಪಿ ಅರ್ಜುನ್ ಕಾಂಬಿನೇಷನ್ ನಲ್ಲಿ ರೆಡಿಯಾಗುತ್ತಿರುವ ಹೊಸ ಚಿತ್ರದ ಮೋಷನ್ ಪೋಸ್ಟರ್ ಇಂದು ರಿಲೀಸ್ ಆಗಿದೆ.
ಚಿತ್ರಕ್ಕೆ ‘ಮಾರ್ಟಿನ್’ ಎನ್ನುವ ಹೆಸರು ಇಡಲಾಗಿದ್ದು, ಚಿತ್ರದ ಲುಕ್ ಭರ್ಜರಿಯಾಗಿ ಮೂಡಿ ಬಂದಿದೆ. ಕೈಗೆ ಬೇಡಿ ಹಾಕಿದ್ದರೂ, ಸಿಗರೇಟು ಸೇದುತ್ತಾ ಖಡಕ್ ಕಾಣಿಸಿಕೊಂಡಿರುವ ಧ್ರುವ ಸರ್ಜಾ ಅವರ ಖಡಕ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
MARTIN ?? Motion poster ?
Share n encourage ?
Jai Hanuman ??https://t.co/9frcPCRGFd— Dhruva Sarja (@DhruvaSarja) August 15, 2021
ಫಸ್ಟ್ ಲುಕ್ ನೋಡುತ್ತಿದ್ದರೆ ಇದೊಂದು ಮಾಸ್ ಸಿನಿಮಾ ಅನ್ನೋದು ಪಕ್ಕಾ ಆಗಿದೆ. ಮಾರ್ಟಿನ್ ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.
ಎಪಿ ಅರ್ಜುನ್ ಅವರು ಧ್ರುವ ಸರ್ಜಾರ ಚೊಚ್ಚಲ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿದ್ದು ಸಿನಿ ರಸಿಕರಿಗೆ ಭರ್ಜರಿ ರಸದೌತನ ನೀಡುವ ನಿರೀಕ್ಷೆ ಮೂಡಿಸಿದೆ.
ಮಾರ್ಟಿನ್ ಸಿನಿಮಾದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದೆ. ಆರಂಭದಲ್ಲೇ ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗುತ್ತಿದೆ. ಚಿತ್ರದ ಹೊ ವೋಲ್ಟೇಜ್ ಆಕ್ಷನ್ ದೃಶ್ಯವನ್ನು ದಕ್ಷಿಣ ಭಾರತದ ಖ್ಯಾತ ಸಾಹಸ ಕಲಾವಿದರಾದ ರಾಮ್-ಲಕ್ಷ್ಮಣ್ ನಿರ್ದೇಶನ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.