ಧ್ರುವ “ಪೊಗರು’ನಲ್ಲಿ ಮಸ್ತ್ ಖದರು: Watch


Team Udayavani, Oct 7, 2018, 10:50 AM IST

pogaru.jpg

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹುಟ್ಟುಹಬ್ಬದ ಪ್ರಯುಕ್ತ “ಪೊಗರು’ ಚಿತ್ರತಂಡ ಭರ್ಜರಿ ಗಿಫ್ಟ್​ ನೀಡಿದೆ. ಬಹದ್ದೂರ್ ಹುಡುಗನ ಜನ್ಮದಿನದ ಉಡುಗೊರೆ ಆಗಿ “ಪೊಗರು’ ಚಿತ್ರತಂಡ ಚಿತ್ರದ ಗ್ರ್ಯಾಂಡ್ ಟೀಸರ್ ರಿಲೀಸ್ ಮಾಡಿದೆ. ಟೀಸರ್​ನಲ್ಲಿ ರ‍್ಯಾಪರ್ ಕಿಂಗ್​ ಚಂದನ್ ಶೆಟ್ಟಿ ಹಾಡಿರುವ ಪಕ್ಕಾ ಮಾಸ್ ಥೀಮ್ ಸಾಂಗ್​ಗೆ ಧ್ರುವ ಸರ್ಜಾ ಜಬರ್​ದಸ್ತ್​ ಸ್ಟೆಪ್ ಹಾಕಿದ್ದಾರೆ. ‌ಟೈಟಲ್​ಗೆ ತಕ್ಕಂತೆ ಪಕ್ಕಾ ಖದರ್ ಲುಕ್​ನಲ್ಲಿ ಮಿಂಚಿದ್ದು, ಮಾಸ್ ಆಡಿಯನ್ಸ್​ಗೆ ಇಷ್ಟವಾಗುವಂತಿದೆ. 

ಮುಖ್ಯವಾಗಿ ಟೀಸರ್​ನಲ್ಲಿ ಧ್ರುವ ಹೇಳಿರುವ ಖಡಕ್​ ಮಾಸ್ ಡೈಲಾಗ್​​ಗಳು ಪಡ್ಡೆ ಹೈಕಳ ಅಡ್ಡಾದಲ್ಲಿ ಸದ್ದು ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದೆ. ಇನ್ನು ಟೀಸರ್‌ಗಾಗಿಯೇ 10 ಲಕ್ಷ ಖರ್ಚು ಮಾಡಲಾಗಿದ್ದು, 50 ಕಿರಿಯ ಕಲಾವಿದರು ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ 50ಕ್ಕೂ ಹೆಚ್ಚು ಫೈಟರ್‌ಗಳು ಕೆಲಸ ಮಾಡಿದ್ದು, ಚಿತ್ರಕ್ಕೆ ಅರ್ಜುನ್ ಸರ್ಜಾ ಬರೆದ ಕಥೆಯನ್ನು ಗಂಗಾಧರ್ ನಿರ್ಮಾಣ ಮಾಡುತ್ತಿದ್ದಾರೆ. 

ಚಿತ್ರಕ್ಕೆ ನಂದ ಕಿಶೋರ್ ಆ್ಯಕ್ಷನ್ ಕಟ್ ಹೇಳಿದ್ದು, ಅರ್ಜುನ್‌ ಜನ್ಯಾ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಧ್ರುವಗೆ ಯಾರು ನಾಯಕಿಯಾಗುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಟೀಸರ್ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೂ 4ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಭರ್ಜರಿಯಾಗಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಧ್ರುವ ಸರ್ಜಾ “ಅದ್ಧೂರಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ನಂತರ “ಬಹದ್ದೂರ್’, “ಭರ್ಜರಿ’ ಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. 

ಟಾಪ್ ನ್ಯೂಸ್

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudla namdu Ooru movie

Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.