ಮಾಸ್ಟರ್ ಆನಂದ್ ಈಗ “ಕೋಳಿಕ್ಕೇ ರಂಗ’

Team Udayavani, Sep 2, 2019, 3:00 AM IST

Naa-kolike-Ranga

“ಬಿಗ್‌ಬಾಸ್‌’ ಮನೆಯಿಂದ ಹೊರಬಂದ ಮಾಸ್ಟರ್‌ ಆನಂದ್‌ ಸಾಕಷ್ಟು ಬಿಝಿಯಾಗಿದ್ದು ಗೊತ್ತೇ ಇದೆ. ಹಲವು ರಿಯಾಲಿಟಿ ಶೋ ಸೇರಿದಂತೆ ಕಿರುತೆರೆ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಿದ್ದರು. ಅದರ ಜೊತೆ ಜೊತೆಯಲ್ಲೇ ಅವರು ಸದ್ದಿಲ್ಲದೆಯೇ, ಹೊಸಬರ ಚಿತ್ರದಲ್ಲಿ ಹೀರೋ ಆಗಿಯೂ ಕಾಣಿಸಿಕೊಂಡಿದ್ದಾರೆ. ಹೌದು, ಮಾಸ್ಟರ್‌ ಆನಂದ್‌ “ನಾ ಕೋಳಿಕ್ಕೇ ರಂಗ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಎಸ್‌.ಟಿ.ಸೋಮಶೇಖರ್‌ ನಿರ್ಮಾಣದ ಈ ಚಿತ್ರವನ್ನು ಗೊರವಾಲೆ ಮಹೇಶ್‌ ನಿರ್ದೇಶನ ಮಾಡುತ್ತಿದ್ದಾರೆ.

ಕಥೆ, ಚಿತ್ರಕಥೆ ಸಂಭಾಷಣೆಯ ಜವಾಬ್ದಾರಿಯೂ ಇವರದೇ. ನಿರ್ದೇಶಕ ಗೊರವಾಲೆ ಮಹೇಶ್‌, ಈ ಹಿಂದೆ ಹಿರಿಯ ನಿರ್ದೇಶಕರಾದ ದ್ವಾರಕೀಶ್‌, ದ್ವಾರ್ಕಿ, ಬೂದಾಳ್‌ ಕೃಷ್ಣಮೂರ್ತಿ, ಕೆ.ಪ್ರಸಾದ್‌ ಅವರ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಇದರೊಂದಿಗೆ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸಿನಿಮಾ ಕುರಿತು ತರಬೇತಿಯನ್ನು ಪಡೆದಿದ್ದಾರೆ. ಆ ಅನುಭವದ ಮೇಲೆ ಚೊಚ್ಚಲ ನಿರ್ದೇಶನಕ್ಕಿಳಿದಿದ್ದಾರೆ. ಚಿತ್ರಕ್ಕೆ ರಾಜು ಎಮ್ಮಿಗಾನೂರು ಸಂಗೀತ ನೀಡಿದ್ದು, ಚಿತ್ರದಲ್ಲಿ ಐದು ಹಾಡುಗಳಿವೆ.

“ಒಳಿತು ಮಾಡು ಮನುಸ” ಹಾಡು ಬರೆದಿದ್ದ ನಮ್‌ಋಷಿ ಅವರು ಗೀತೆ ರಚಿಸಿದ್ದಾರೆ. ಅವರೊಂದಿಗೆ ಹನಸೊಗೆ ಸೋಮಶೇಖರ್‌ ಕೂಡ ಗೀತೆ ರಚಿಸಿದ್ದಾರೆ. ಧನುಷ್‌ ಛಾಯಾಗ್ರಹಣವಿದೆ. ವಿಶ್ವ ಸಂಕಲನ ಮಾಡಿದರೆ, ಅಶೋಕ್‌ ಸಾಹಸ ನಿರ್ದೇಶನವಿದೆ. ಹೈಟ್‌ ಮಂಜು, ಮನು ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಮಾಸ್ಟರ್‌ ಆನಂದ್‌ ಅವರಿಗೆ ನಾಯಕಿಯಾಗಿ ರಾಜೇಶ್ವರಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಭವ್ಯಾ, ಹೊನ್ನವಳ್ಳಿ ಕೃಷ್ಣ, ಶಕಿಲಾ, ಬಿರಾದಾರ್‌, ಗುರುರಾಜ್‌ ಹೊಸಕೋಟೆ, ರಾಕ್‌ಲೈನ್‌ ಸುಧಾಕರ್‌, ಗಡ್ಡಪ್ಪ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.