Matsyagandha Movie Review: ಸಮಾಜಘಾತುಕರಿಗೆ ಮೀನಿನ ಬಲೆ!

Team Udayavani, Feb 24, 2024, 12:34 PM IST

Matsyagandha Movie Review: ಸಮಾಜಘಾತುಕರಿಗೆ ಮೀನಿನ ಬಲೆ!

ಕನ್ನಡದಲ್ಲಿ ಇತ್ತೀಚೆಗೆ ಒಂದಷ್ಟು ಸಿನಿಮಾಗಳು ಯಾವುದೋ ಭಾಗದ ಆಚರಣೆ, ಸಂಸ್ಕೃತಿ, ಭಾಷೆ ಜೊತೆಗೊಂದು ಗಟ್ಟಿಕಥೆಯನ್ನು ತೋರಿಸುವ ಪ್ರಯತ್ನ ಮಾಡುತ್ತಿವೆ. ಈ ಮೂಲಕ ರೆಗ್ಯುಲರ್‌ ಕಮರ್ಷಿಯಲ್‌ ಸಿನಿಮಾಗಳಿಗಿಂತ ಹೊಸದೇನನ್ನೋ ಹೇಳುವ ಪ್ರಯತ್ನ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸಾಗುವ ಸಿನಿಮಾ “ಮತ್ಸ್ಯಗಂಧ’.

ಒಂದೇ ಮಾತಲ್ಲಿ ಹೇಳಬೇಕಾದರೆ ಇದು ಉತ್ತರ ಕನ್ನಡ ಭಾಗದಲ್ಲಿ ನಡೆಯುವ ಕಥೆ. ಅಲ್ಲಿನ ಮೀನುಗಾರರ ಜೀವನ, ಅವರ ಹೋರಾಟ, ಒಗ್ಗಟ್ಟು ಜೊತೆಗೆ ಕಾನೂನು ತೊಡಕು ಹಾಗೂ ಜೊತೆಗೊಂದು ಥ್ರಿಲ್ಲರ್‌ ಹಾದಿ… ಈ ಅಂಶವನ್ನು “ಮತ್ಸ್ಯಗಂಧ’ ಚಿತ್ರದಲ್ಲಿ ಹೇಳಲಾಗಿದೆ.

ನಿರ್ದೇಶಕ ದೇವರಾಜ್‌ ಪೂಜಾರಿ ಕಥೆ ಹಾಗೂ ಅದಕ್ಕೆ ಪೂರಕವಾದ ಪರಿಸರವನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯವಾಗಿ ಈ ಸಿನಿಮಾ ಮೀನುಗಾರಿಕೆಯ ನಡುವೆ ನಡೆಯುವ ದಂಧೆಯೊಂದರ ಸುತ್ತ ಸಾಗುತ್ತದೆ. ಈ ಮೂಲಕ ಅಮಾಯಕರು ಹೇಗೆ ಬಲಿಯಾಗುತಾಾ¤ರೆ, ಜೊತೆಗೆ ಈ ಹಾದಿ ಹೇಗಿರುತ್ತದೆ ಎಂಬುದನ್ನು ಥ್ರಿಲ್ಲರ್‌ ಅಂಶಗಳೊಂದಿಗೆ ಕಟ್ಟಿಕೊಡಲಾಗಿದೆ.

ಪೊಲೀಸ್‌ ಇಲಾಖೆಯ ಅಂಕು ಡೊಂಕುಗಳ ದರ್ಶನವೂ ಆಗುತ್ತದೆ. ಪ್ರಮುಖ ಆರೋಪಿಯ ಜಾಡು ಹಿಡಿದು ಹೊರಡುವ ನಾಯಕನಿಗೆ ಅನೇಕ ತಾಪತ್ರಯಗಳು ಎದುರಾಗುತ್ತವೆ. ಅದನ್ನೆಲ್ಲ ಮೆಟ್ಟಿ ನಿಲ್ಲುತ್ತಾನ… ಪ್ರಕರಣವನ್ನು ಯಶಸ್ವಿಯಾಗಿ ಬೇಧಿಸುತ್ತನಾ ಎಂಬುದೇ ಕುತೂಹಲಕಾರಿ ಘಟ್ಟ. ಪೊಲೀಸ್‌ ಅಧಿಕಾರಿಯಾಗಿ ಪೃಥ್ವಿ ಖಡಕ್‌ ಆಗಿ ಕಾಣಿಸಿಕೊಂಡಿದ್ದಾರೆ.

ಶರತ್‌ ಲೋಹಿತಾಶ್ವ, ಭಜರಂಗಿ ಲೋಕಿ, ಪ್ರಶಾಂತ್‌ ಸಿದ್ಧಿ ಖಳರಾಗಿ ಅಬ್ಬರಿಸಿದ್ದಾರೆ. ರಾಮ್‌ ದಾಸ್‌ ಹಾಗೂ ಸತೀಶ್‌ ಚಂದ್ರ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ. ಚಿತ್ರದಲ್ಲಿ ಬರುವ ಪಾತ್ರಗಳು, ಅದರ ಹಿನ್ನೆಲೆ ಎಲ್ಲವನ್ನು ನೀಟಾಗಿ ಕಟ್ಟಿಕೊಡುವ ಮೂಲಕ ನಿರ್ದೇಶಕರು ಪ್ರೇಕ್ಷಕರಿಗೆ ಒಂದು ಹೊಸ ಲೋಕ ತೋರಿಸಲು ಪ್ರಯತ್ನಿಸಿದ್ದಾರೆ.

ಆ ಮಟ್ಟಿಗೆ ಈ ಚಿತ್ರ ಒಂದು ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗುತ್ತದೆ. ಮುಖ್ಯವಾಗಿ ಈ ಸಿನಿಮಾದ ಕಥೆಗೆ ಪೂರಕವಾದ ಹಿನ್ನೆಲೆ ಸಂಗೀತ ಸಿನಿಮಾದ ಪ್ಲಸ್‌ಗಳಲ್ಲಿ ಒಂದು. ಸಿನಿಮಾದ ಕೊನೆಯಲ್ಲಿ ಪಾರ್ಟ್‌ 2ಗೂ ಲಿಂಕ್‌ ಕೊಡುವ ಮೂಲಕ ಈ ಚಿತ್ರ ಮತ್ತೂಂದು ಕುತೂಹಲವನ್ನು ಪ್ರೇಕ್ಷಕರ ಮಡಿಲಿಗೆ ಹಾಕಿದೆ.

ಟಾಪ್ ನ್ಯೂಸ್

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.