Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು


Team Udayavani, Dec 17, 2024, 9:32 AM IST

Max Movie: ಮ್ಯಾಕ್ಸ್‌ ಆಡಿಯೋ ಸದ್ದು ಜೋರು

ಸುದೀಪ್‌ ನಟನೆಯ “ಮ್ಯಾಕ್ಸ್‌’ ಚಿತ್ರ ಡಿ.25ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಆಡಿಯೋ ರಿಲೀಸ್‌ ಇವೆಂಟ್‌ ಓರಾಯನ್‌ ಮಾಲ್‌ ನ ಆವರಣದಲ್ಲಿರುವ ಕೆರೆಯಂಗಳದ ಬಳಿ ನಡೆಯಿತು. ಈ ಸಮಾರಂಭಕ್ಕೆ ಸಹಸ್ರಾರು ಅಭಿಮಾನಿಗಳು ಸಾಕ್ಷಿಯಾದರು.

ಇದೇ ವೇಳೆ ಅನೂಪ್‌ ಭಂಡಾರಿ ಅವರು ಬರೆದಿರುವ, ವಿಜಯ್‌ ಪ್ರಕಾಶ್‌ ಹಾಡಿರುವ ಹಾಗೂ ಅಜನೀಶ್‌ ಲೋಕನಾಥ್‌ ಸಂಗೀತ ನೀಡಿರುವ ಲಯನ್ಸ್‌ ರೋರ್‌ ಎಂಬ ಲಿರಿಕಲ್‌ ವಿಡಿಯೋ ಬಿಡುಗಡೆಯಾಯಿತು.

ಈ ಚಿತ್ರವನ್ನು ಕಲೈಪುಲಿ ಎಸ್‌ ತನು, ವಿ ಕ್ರಿಯೇಷನ್ಸ್‌ ಹಾಗೂ ಕಿಚ್ಚ ಕ್ರಿಯೇಷನ್ಸ್‌ ನಿರ್ಮಾಣ ಮಾಡಿದ್ದು, ವಿಜಯ್‌ ಕಾರ್ತಿಕೇಯ ನಿರ್ದೇಶನ ಚಿತ್ರಕ್ಕಿದೆ.

ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್‌, ನಿರ್ಮಾಪಕ ಕಲೈಪುಲಿ ಎಸ್‌ ತನು, ನಿರ್ದೇಶಕ ವಿಜಯ್‌ ಕಾರ್ತಿಕೇಯ, ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇಷ್ಟು ಜನ ಸುದೀಪ್‌ ಅವರ ಅಭಿಮಾನಿಗಳನ್ನು ಕಂಡು ಆನಂದವಾಗುತ್ತಿದೆ ಎಂದು ಮಾತು ಆರಂಭಿಸಿದ ನಿರ್ಮಾಪಕ ಕಲೈಪುಲಿ ಎಸ್‌ ತನು, ಡಿಸೆಂಬರ್‌ 25 ನಮ್ಮ ಚಿತ್ರ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು.

ನಿರ್ದೇಶಕ ವಿಜಯ್‌ ಕಾರ್ತಿಕೇಯ ಸಂಯುಕ್ತ ಹೊರನಾಡು, ಸುಕೃತ ವಾಗ್ಲೆ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಎರಡೂವರೆ ವರ್ಷಗಳ ನಂತರ ಡಿಸೆಂಬರ್‌ 25 ರಂದು ನನ್ನ ಅಭಿನಯದ ಮ್ಯಾಕ್ಸ್‌ ಚಿತ್ರ ಬಿಡುಗಡೆಯಾಗುತ್ತಿದೆ. ತಡವಾಗಿರುವುದಕ್ಕೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ಆದರೆ ನಾವು ಲೇಟಾಗಿ ಬಂದ್ರೂ ಲೇಟೆಸ್ಟಾಗಿ ಬರುತ್ತೇವೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ.ಸುದೀಪ್‌, ನಾಯಕ ನಟ

ಟಾಪ್ ನ್ಯೂಸ್

canada

Canada; ರಾಜಕೀಯಕ್ಕೆ ವಿದಾಯ ಹೇಳಲು ಪ್ರಧಾನಿ ನಿರ್ಧಾರ?

joe bided

America ಪ್ರಜಾಸತ್ತೆಗೆ ಅಪಾಯ: ವಿದಾಯ ಭಾಷಣದಲ್ಲಿ ಬೈಡೆನ್‌

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

1-kho-kho

Kho kho World Cup: ಭಾರತಕ್ಕೆ 71-34 ಅಂತರದ ಗೆಲುವು

Vinesh 2

ಶಾಸಕಿಯಾದ ಬಳಿಕ ವಿನೇಶ್‌ ಪೋಗಟ್‌ ಮತ್ತೆ ಕುಸ್ತಿ ಅಭ್ಯಾಸ?

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arjun Janya’s ’45’ to hit the screens on August 15

ಆಗಸ್ಟ್‌ 15ಕ್ಕೆ ತೆರೆಗೆ ಬರಲಿದೆ ಅರ್ಜುನ್‌ ಜನ್ಯಾ ನಿರ್ದೇಶನದ ʼ45ʼ ಸಿನಿಮಾ

ಮಚ್ಚನಿಗೆ ಕಿಚ್ಚನ ಸಾಥ್;‌ ʼಜಸ್ಟ್‌ ಮ್ಯಾರೀಡ್‌ʼನಿಂದ ಹಾಡು ಬಂತು

Just Married: ಮಚ್ಚನಿಗೆ ಕಿಚ್ಚನ ಸಾಥ್;‌ ʼಜಸ್ಟ್‌ ಮ್ಯಾರೀಡ್‌ʼನಿಂದ ಹಾಡು ಬಂತು

Mysore-darshan

Inspection: ಬೆನ್ನು ನೋವು ಮರುಕಳಿಸಿದರೇ ನಟ ದರ್ಶನ್‌ಗೆ ಶಸ್ತ್ರಚಿಕಿತ್ಸೆ?

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Marakastra Movie: ಓಟಿಟಿಯಲ್ಲಿ ಮಾರಕಾಸ್ತ್ರ

Doddamane sose: ದೊಡ್ಮನೆ ಸೊಸೆ ಆರಂಭ…

Doddamane sose: ದೊಡ್ಮನೆ ಸೊಸೆ ಆರಂಭ…

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

canada

Canada; ರಾಜಕೀಯಕ್ಕೆ ವಿದಾಯ ಹೇಳಲು ಪ್ರಧಾನಿ ನಿರ್ಧಾರ?

India US

US ;ಬಾರ್ಕ್‌ ಸೇರಿ 3 ಸಂಸ್ಥೆಗಳ ಮೇಲಿನ ನಿಷೇಧ ತೆರವು

joe bided

America ಪ್ರಜಾಸತ್ತೆಗೆ ಅಪಾಯ: ವಿದಾಯ ಭಾಷಣದಲ್ಲಿ ಬೈಡೆನ್‌

1-PVS

India Open Super 750 Badminton: ಸಿಂಧು, ಕಿರಣ್‌ ಜಾರ್ಜ್‌ ಕ್ವಾರ್ಟರ್‌ಫೈನಲಿಗೆ

1-vh

Vijay Hazare Trophy: ವಿದರ್ಭಕ್ಕೆ 69 ರನ್‌ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.