ಯತಿರಾಜ್ ನಿರ್ದೇಶನದ ‘ಮಾಯಾಮೃಗ’ ಚಿತ್ರಕ್ಕೆ ಚಾಲನೆ

Team Udayavani, Mar 30, 2022, 1:50 PM IST

mayamruga

ನಟ, ನಿರ್ದೇಶಕ ಯತಿರಾಜ್‌ “ಮಾಯಾಮೃಗ’ ಎಂಬ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರಕ್ಕೆ ನಟ ಡಾರ್ಲಿಂಗ್‌ಕೃಷ್ಣ ಚಾಲನೆ ನೀಡಿದರು.

ನಿರ್ದೇಶನದ ಜೊತೆಗೆ ನಾಯಕ ನಟರಾಗಿಯೂ ಯತಿರಾಜ್‌ ನಟಿಸುತ್ತಿದ್ದಾರೆ. ಜಯಲಕ್ಷ್ಮೀ ಈ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ:ಕರ್ಮಕ್ಕಿಲ್ಲ ರಿಯಾಯಿತಿ! ಇನ್‌ಸ್ಟಂಟ್‌ ಕರ್ಮ ಏ.1ಕ್ಕೆ ರಿಲೀಸ್‌

ರಾಮಾಯಣದ ಮಾಯಾಮೃಗ ಪ್ರಸಂಗವನ್ನು ಇಂದಿನ ಕಾಲ ಘಟ್ಟಕ್ಕೆ ಅಳವಡಿಸಿ ಸಿನಿಮಾ ಮಾಡುತ್ತಿದ್ದಾರಂತೆ. ಈ ಚಿತ್ರದಲ್ಲಿ ಸೋನು ಸಾಗರ ನಾಯಕಿಯಾಗಿ ನಟಿಸುತ್ತಿದ್ದು, ಉಳಿದಂತೆ ಅರವಿಂದ್‌, ಮಂಜುನಾಥ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ವಿನು ಮನಸ್ಸು ಸಂಗೀತ ಚಿತ್ರಕ್ಕಿದೆ. ಯುಗಾದಿ ಕಳೆದ ಮೇಲೆ ಚಿತ್ರೀಕರಣ ಆರಂಭಿಸುವ ಯೋಚನೆ ಚಿತ್ರತಂಡದ್ದು.

ಟಾಪ್ ನ್ಯೂಸ್

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

16-

Shelter: ಸೂರು ಹುಡುಕಲೆಂದು ಹೊರಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.