ಮಯೂರ್‌ ಪಟೇಲ್‌ ಹೊಸ ಸಿನಿಮಾ “ರಾಜೀವ’

Team Udayavani, Oct 3, 2017, 1:12 PM IST

Mayur-Patel-New-Film-(2).jpg

ಮಯೂರ್‌ ಪಟೇಲ್‌ “ಸ್ಲಂ’ ಸಿನಿಮಾ ರಿಲೀಸ್‌ ಆಗಿದ್ದೇ ಕೊನೆ, ಆ ನಂತರ ಅವರ ಯಾವೊಂದು ಸಿನಿಮಾವೂ ಸೆಟ್ಟೇರಲಿಲ್ಲ. ಮಯೂರ್‌ಗೆ ಅವಕಾಶ ಬರಲಿಲ್ಲವೋ ಅಥವಾ ಅವರು ಬೇರೆ ಕೆಲಸಗಳಲ್ಲಿ ಬಿಝಿ ಇದ್ದರೋ ಗೊತ್ತಿಲ್ಲ, ಅವಕಾಶವಂತೂ ಬರಲಿಲ್ಲ. ಈಗ ಮಯೂರ್‌ ಪಟೇಲ್‌ ಅವರ ಸಿನಿಮಾವೊಂದು ಸೆಟ್ಟೇರಿದೆ. ಅದು “ರಾಜೀವ’. ಈ ಚಿತ್ರದ ಮುಹೂರ್ತ ವಿಜಯದಶಮಿಯಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ದೇವಸ್ಥಾನದಲ್ಲಿ ನಡೆಯಿತು. 

ಈ ಚಿತ್ರವನ್ನು  ಬಿ.ಎಂ.ರಮೇಶ್‌, ರಾಘವೇಂದ್ರ ರೆಡ್ಡಿ ಹಾಗೂ ಕಿರಣ್‌ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಫ್ಲೈಯಿಂಗ್‌ ಕಿಂಗ್‌ ಮಂಜು ನಿರ್ದೇಶನವಿದೆ. ಈ ಹಿಂದೆ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಮಂಜು ಅವರಿಗೆ ಇದು ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ಅವರು ಕೂಡಾ ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿದ್ದು, ಇಪ್ಪತ್ತೆ„ದು ದಿನಗಳ ಕಾಲ ಕೋಲಾರ, ಬೆಂಗಳೂರು, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ಅನಿಲ್‌ ಅವರ ಸಂಗೀತ ನಿರ್ದೇಶನವಿದೆ. ವಿ.ನಾಗೇಂದ್ರ ಪ್ರಸಾದ್‌ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಪೂರ್ಣಚಂದ್ರ ಬೈಕಾಡಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಅಂದಹಾಗೆ, ಚಿತ್ರಕ್ಕೆ ನಿರ್ಮಾಪಕ ಬಿ.ಎಂ.ರಮೇಶ್‌ ಅವರೇ ಕಥೆ ಬರೆದಿದ್ದು, ಕೊಡ‌ಗಾನಹಳ್ಳಿ ರಾಮಯ್ಯ ಸಂಭಾಷಣೆ ಬರೆದಿದ್ದಾರೆ. ಚಿತ್ರಕ್ಕೆ ನಾಯಕಿ ಸೇರಿದಂತೆ ಇತರ ಅಂಶಗಳು ಅಂತಿಮವಾಗಬೇಕಷ್ಟೇ.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.