ಮತ್ತೆ ಕಿರುತೆರೆಯತ್ತ ಮಯೂರಿ ಚಿತ್ತ
Team Udayavani, Aug 3, 2023, 12:40 PM IST
ಕಿರುತೆರೆಯ “ಅಶ್ವಿನಿ ನಕ್ಷತ್ರ’ ಸೀರಿಯಲ್ ಮೂಲಕ ಬಣ್ಣದ ಲೋಕಕ್ಕೆ ಪರಿಚಯವಾದ ಮಯೂರಿ ಕ್ಯಾತರಿ ಮೊದಲ ಪ್ರಯತ್ನದಲ್ಲೇ ಕಿರುತೆರೆ ವೀಕ್ಷಕರ ಗಮನ ಸೆಳೆಯಲು ಯಶಸ್ವಿಯಾದ ನಟಿ.
“ಅಶ್ವಿನಿ ನಕ್ಷತ್ರ’ ಸೀರಿಯಲ್ ಬಳಿಕ, ಕಿರುತೆರೆಯಿಂದ ಹಿರಿತೆರೆಯತ್ತ ಮುಖ ಮಾಡಿದ ಮಯೂರಿ “ಕೃಷ್ಣಲೀಲಾ’ ಸಿನಿಮಾದ ಮೂಲಕ ಸ್ಯಾಂಡಲ್ವುಡ್ ಗೂ ಭರ್ಜರಿಯಾಗಿಯೇ ಎಂಟ್ರಿ ಕೊಟ್ಟಿದ್ದರು. ಅದಾದ ಬಳಿಕ ಒಂದಷ್ಟು ಸಿನಿಮಾಗಳಲ್ಲಿ ಬ್ಯಾಕ್ ಟು ಬ್ಯಾಕ್ ನಾಯಕಿಯಾಗಿ ನಟಿಸಿದ್ದ ಮಯೂರಿ, ಬೇಡಿಕೆಯಲ್ಲಿರುವಾಗಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
ಅದಾದ ನಂತರ ಸಂಸಾರ, ಮಗುವಿನ ಲಾಲನೆ-ಪಾಲನೆ ಅಂಥ ಕೆಲ ಕಾಲ ಬಣ್ಣದ ಲೋಕದಿಂದ ಬ್ರೇಕ್ ತೆಗೆದುಕೊಂಡಿದ್ದ ಮಯೂರಿ, ಆ ನಂತರ ಕಾಣಿಸಿಕೊಂಡಿದ್ದು, “ಬಿಗ್ಬಾಸ್’ ಮತ್ತಿತರ ರಿಯಾಲಿಟಿ ಶೋಗಳಲ್ಲಿ. ಇದೀಗ ಮಯೂರಿ ಮತ್ತೆ ಕಿರುತೆರೆಯಲ್ಲಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸುವ ತಯಾರಿಯಲ್ಲಿದ್ದಾರೆ.
ಹೌದು, ಸದ್ಯ ಕಿರುತೆರೆಯ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ “ಉಧೋ ಉಧೋ ಶ್ರೀರೇಣುಕಾ ಯಲ್ಲಮ್ಮ’ ಎಂಬ ಸೀರಿಯನ್ನಲ್ಲಿ ನಟಿ ಮಯೂರಿ ಬಣ್ಣ ಹಚ್ಚುತ್ತಿದ್ದಾರೆ. ಸೀರಿಯಲ್ನಲ್ಲಿ ಬರುವ ಮಾಟಗಾತಿ ಕನಕಾಂಬರಿ ಎಂಬ ವಿಶೇಷ ಪಾತ್ರಕ್ಕೆ ಮಯೂರಿ ಜೀವ ತುಂಬಿದ್ದು, ಮೊದಲ ಬಾರಿಗೆ ಹೊಸಥರದ ಪಾತ್ರದಲ್ಲಿ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್ಗಳ ತೀರ್ಪು ಆನ್ಲೈನ್ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.