ಮೀರಾ ಜಾಸ್ಮಿನ್ ಬೋಲ್ಡ್ ಲುಕ್ ವೈರಲ್
Team Udayavani, Mar 14, 2022, 3:41 PM IST
ಸದಾ ಸಾಂಪ್ರದಾಯಿಕ ಉಡುಗೆ ಮತ್ತು ಹೋಮ್ಲಿ ಲುಕ್ ನಲ್ಲೇ ಕಾಣಿಸಿಕೊಳ್ಳುವ ಮೂಲಕ ಕನ್ನಡ ಮತ್ತು ಮಲೆಯಾಳಂ ಸಿನಿಪ್ರಿಯರ ಮನ ಮತ್ತು ಗಮನ ಎರಡನ್ನೂ ಸೆಳೆಯುತ್ತಿದ್ದ ನಟಿ ಮೀರಾ ಜಾಸ್ಮಿನ್ ಇದ್ದಕ್ಕಿದ್ದಂತೆ, ಸೋಶಿಯಲ್ ಮೀಡಿಯಾದಲ್ಲಿ ಹಾಟ್ ಆ್ಯಂಡ್ ಗ್ಲಾಮರಸ್ ಲುಕ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಸಖತ್ ಸೌಂಡ್ ಮಾಡುತ್ತಿದ್ದಾರೆ.
ಇದನ್ನೂ ಓದಿ:ದಂಡಿ- ಉಪ್ಪಿನ ಸತ್ಯಾಗ್ರಹದ ಕಥೆಗೆ ಸಿನಿಮಾ ಸ್ಪರ್ಶ
ಇತ್ತೀಚೆಗಷ್ಟೇ ಇನ್‌ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿರುವ ಮೀರಾ ಹಾಟ್ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದ್ದು, ಮೀರಾ ಅವರ “ಸಾಂಪ್ರದಾಯಿಕ’ ಅಭಿಮಾನಿಗಳು ಅವರು ಇವರೇನಾ? ಅಂಥ ಬೆಕ್ಕಸ ಬೆರಗಾಗಿ ಪ್ರಶ್ನಿಸುತ್ತಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.