ಗ್ಲಾಮರಸ್ ಲುಕ್ ನಲ್ಲಿ ಮೇಘಾ ಶೆಟ್ಟಿ ಫೋಟೋಶೂಟ್
Team Udayavani, Aug 12, 2023, 6:23 PM IST
“ಜೊತೆ ಜೊತೆಯಲಿ’ ಸೀರಿಯಲ್ ಮೂಲಕ ಅನು ಸಿರಿಮನೆಯಾಗಿ ಕಿರುತೆರೆ ವೀಕ್ಷಕರ ಗಮನ ಸೆಳೆದಿದ್ದ ನಟಿ ಮೇಘಾ ಶೆಟ್ಟಿ ಈಗ ಪೂರ್ಣ ಪ್ರಮಾಣದಲ್ಲಿ ಹಿರಿತೆರೆಯತ್ತ ಚಿತ್ತ ಹರಿಸಿದ್ದಾರೆ. ಈಗಾಗಲೇ ಗಣೇಶ್ ಜೊತೆ “ತ್ರಿಬಲ್ ರೈಡಿಂಗ್’, ಡಾರ್ಲಿಂಗ್ ಕೃಷ್ಣ ಜೊತೆ “ದಿಲ್ ಪಸಂದ್’ ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ಮೇಘಾ ಶೆಟ್ಟಿ, ಸದ್ಯ “ಆಪರೇಷನ್ ಲಂಡನ್ ಕೆಫೆ’, “ಕೈವ’ ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.
ಸಿನಿಮಾದ ಜೊತೆ ಜೊತೆಯಲ್ಲಿಯೇ ಸೋಶಿಯಲ್ ಮೀಡಿಯಾಗಳಲ್ಲೂ ಸದಾ ಆ್ಯಕ್ಟೀವ್ ಆಗಿರುವ ಮೇಘಾ ಶೆಟ್ಟಿ, ಆಗಾಗ್ಗೆ ಹೊಸ ಲುಕ್ನಲ್ಲಿ ಫೋಟೋಶೂಟ್ ಮಾಡಿಸಿಕೊಂಡು ಅದನ್ನು ಸೋಶಿಯಲ್ ಮೀಡಿಯಾದ ತಮ್ಮ ಅಕೌಂಟ್ನಲ್ಲಿ ಶೇರ್ ಮಾಡುತ್ತಿರುತ್ತಾರೆ. ಇತ್ತೀಚೆಗೆ ಮೇಘಾ ಶೆಟ್ಟಿ ಅಂಥದ್ದೇ ಫೋಟೋಶೂಟ್ ನ ಒಂದಷ್ಟು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇನ್ನು ತಾನು ಶೇರ್ ಮಾಡಿರುವ ಫೋಟೋಗಳಲ್ಲಿ ಕರ್ಲಿ ಹೇರ್ ಸ್ಟೈಲಿನಲ್ಲಿ ಕಪ್ಪು ಬಣ್ಣದ ಶಾರ್ಟ್ ಡ್ರೆಸ್ ಧರಿಸಿ, ಕ್ಯಾಮೆರಾ ಕಣ್ಣಿಗೆ ಸ್ಟೈಲ್ ಆಗಿ ಪೋಸ್ ನೀಡಿರುವ ಮೇಘಾ ಶೆಟ್ಟಿ, ಗ್ಲಾಮರಸ್ ಆಗಿ ಕಾಣುತ್ತಿದ್ದಾರೆ. ಸದ್ಯ ಮೇಘಾ ಶೆಟ್ಟಿ ಶೇರ್ ಮಾಡಿರುವ ಫೋಟೋಗಳನ್ನು ನೋಡಿ ಪಡ್ಡೆ ಹುಡುಗರು ಬೋಲ್ಡ್ ಆಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ಈ ಫೋಟೋಗಳು ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.