ತ್ರಿಬಲ್ ರೈಡಿಂಗ್‌ಗೆ ಬಂದ ಮೇಘಾ ಶೆಟ್ಟಿ
ಜೊತೆ ಜೊತೆಯಲಿ...ನಟಿಗೆ ಸಿಕ್ತು ಪ್ರಮೋಶನ್
Team Udayavani, Sep 28, 2020, 1:49 PM IST
ಕಿರುತೆರೆಯಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಿದ ಅದೆಷ್ಟೋ ನಟಿಯರು ಆ ನಂತರ ಹಿರಿತೆರೆಗೆ ಪ್ರಮೋಶನ್ ಪಡೆದುಕೊಂಡಿದ್ದಾರೆ. ಈಗ ಆ ಸಾಲಿಗೆ ಮೇಘಾ ಶೆಟ್ಟಿ ಸೇರಿದ್ದಾರೆ. ಯಾರು ಈ ಮೇಘಾ ಎಂದರೆ “ಜೊತೆ ಜೊತೆಯಲಿ’ ಧಾರಾವಾಹಿ ಬಗ್ಗೆ ಹೇಳಬೇಕು. ಈ ಧಾರಾವಾಹಿಯಲ್ಲಿ ಮಿಂಚುತ್ತಿರುವ ಮೇಘಾ ಶೆಟ್ಟಿಗೆ ಈಗ ಹಿರಿತೆರೆಗೆ ಪ್ರಮೋಶನ್ ಸಿಕ್ಕಿದೆ.
ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿರುವ “ತ್ರಿಬಲ್ ರೈಡಿಂಗ್’ ಚಿತ್ರಕ್ಕೆ ಮೇಘಾ ಶೆಟ್ಟಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ವಿನೋದ್ ಪ್ರಭಾಕರ್ ಅಭಿನಯದ “ರಗಡ್’ ಚಿತ್ರವನ್ನು ನಿರ್ದೇಶಿಸಿದ್ದ, ಮಹೇಶ್ ಗೌಡ “ತ್ರಿಬಲ್ ರೈಡಿಂಗ್’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಲವ್ ಕಂ ಕಾಮಿಡಿ ಜೊತೆಗೆಆ್ಯಕ್ಷನ್ ಹಾಗೂ ಸಸ್ಪೆನ್ಸ್-ಥ್ರಿಲ್ಲರ್ ಕಥಾ ಹಂದರವಿರುವ “ತ್ರಿಬಲ್ ರೈಡಿಂಗ್’ ಚಿತ್ರವನ್ನು “ಕೃಪಾಳು ಎಂಟರ್‌ಟೈನ್ಮೆಂಟ್’ ಬ್ಯಾನರ್‌ನಲ್ಲಿ ರಾಮ್ ಗೋಪಾಲ್ ವೈ.ಎಂ ನಿರ್ಮಿಸುತ್ತಿದ್ದಾರೆ.
“ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ಗಣೇಶ್ ಅವರೊಂದಿಗೆ ಸಾಧುಕೋಕಿಲ, ರವಿಶಂಕರ್, ಕುರಿ ಪ್ರತಾಪ್ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.