![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Love Li ವೀಕ್ಷಿಸಿದ ಸಚಿವ ದಿನೇಶ್ ಗುಂಡೂರಾವ್
Team Udayavani, Jun 23, 2024, 12:49 PM IST
![Minister Dinesh Gundurao watched Love Li](https://www.udayavani.com/wp-content/uploads/2024/06/love-li-3-620x342.jpg)
ನಟ ವಸಿಷ್ಠ ಸಿಂಹ ನಾಯಕರಾಗಿರುವ “ಲವ್ ಲೀ’ ಚಿತ್ರವನ್ನು ಇತ್ತೀಚೆಗೆ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
“ಅಭುವನಸ ಕ್ರಿಯೇಶನ್ಸ್’ ಬ್ಯಾನರಿನಲ್ಲಿ ರವೀಂದ್ರ ಕುಮಾರ್ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಲವ್ ಲಿ’ ಸಿನಿಮಾಕ್ಕೆ ಯುವ ಪ್ರತಿಭೆ ಚೇತನ್ ಕೇಶವ್ ನಿರ್ದೇಶನ ಮಾಡುತ್ತಿದ್ದಾರೆ.
ಸ್ಟೆಫಿ ಪಟೇಲ್ ಈ ಚಿತ್ರದ ನಾಯಕಿ. ಚಿತ್ರದಲ್ಲಿ ಅಚ್ಯುತ್ ಕುಮಾರ್, ದತ್ತಣ್ಣ, ಸಮೀಕ್ಷಾ, ಮಾಳವಿಕಾ ಮೊದಲಾದವರು “ಲವ್ ಲಿ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರಕ್ಕೆ ಅಶ್ವಿನ್ ಕೆನಡಿ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದು, ಕೆ. ಕಲ್ಯಾಣ್ ಸಾಹಿತ್ಯವಿದೆ.
ಟಾಪ್ ನ್ಯೂಸ್
![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.