ಮಂಕಿ ಟೈಗರ್‌ಗೆ “ಪೈರಸಿ’ ಕಾಟ!

ಯಾರು ಯಾರ ಓಟಾನೂ ನಿಲ್ಸಕ್ಕಾಗಲ್ಲ ಟ್ವೀಟ್‌ ಮಾಡಿದ ಧನಂಜಯ್‌

Team Udayavani, Feb 24, 2020, 7:01 AM IST

Popcorn-Monkey-

ನಟ ಧನಂಜಯ್‌ ಅಭಿನಯದ “ಪಾಪ್‌ಕಾರ್ನ್ ಮಂಕಿ ಟೈಗರ್‌’ ಚಿತ್ರ ಮೂರು ದಿನಗಳ ಹಿಂದಷ್ಟೇ ತೆರೆಕಂಡಿದೆ. “ಟಗರು’ ಚಿತ್ರದ ಸೂಪರ್‌ ಹಿಟ್‌ ಸಕ್ಸಸ್‌ ಬಳಿಕ ನಿರ್ದೇಶಕ “ದುನಿಯಾ’ ಸೂರಿ ಮತ್ತು ಧನಂಜಯ್‌ ಕಾಂಬಿನೇಶನ್‌ನಲ್ಲಿ ಮೂಡಿ ಬಂದಿರುವ “ಪಾಪ್‌ಕಾರ್ನ್ ಮಂಕಿ ಟೈಗರ್‌’ ಚಿತ್ರಕ್ಕೆ ನಿರೀಕ್ಷೆಯಂತೆ ಭರ್ಜರಿ ಓಪನಿಂಗ್ಸ್‌ ಕೂಡ ಸಿಕ್ಕಿದೆ. ಚಿತ್ರದ ಕಥೆ ಮತ್ತು ಧನಂಜಯ್‌ ಪಾತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಚಿತ್ರಕ್ಕೆ ಒಳ್ಳೆಯ ವಿಮರ್ಶೆಗಳು ಕೂಡ ಬರುತ್ತಿವೆ. ಈ ಖುಷಿಯ ನಡುವೆಯೇ ಚಿತ್ರತಂಡಕ್ಕೆ ಈಗ ಮತ್ತೂಂದು ತಲೆ ನೋವು ಎದುರಾಗಿದೆ. ಹೌದು, “ಪಾಪ್‌ಕಾರ್ನ್ ಮಂಕಿ ಟೈಗರ್‌’ ಬಿಡುಗಡೆಯಾದ ಒಂದೇ ದಿನದಲ್ಲಿ ಪೈರಸಿಗೆ ಒಳಗಾಗಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಚಿತ್ರ ಹೌಸ್‌ಫ‌ುಲ್‌ ಪ್ರದರ್ಶನ ಕಾಣುತ್ತಿರುವಂತೆಯೇ, “ಪಾಪ್‌ಕಾರ್ನ್ ಮಂಕಿ ಟೈಗರ್‌’ಗೆ ಪೈರಸಿ ಕಾಟ ಶುರುವಾಗಿರುವುದು, ಚಿತ್ರತಂಡದ ಬೇಸರಕ್ಕೆ ಕಾರಣವಾಗಿದೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ನಟ ಧನಂಜಯ್‌, “ಹೌಸ್‌ಫ‌ುಲ್‌ ಶೋಗಳನ್ನು ಕೊಡ್ತಾ ಇರೋದು ನಿಜ. ಸಿನಿಮಾ ಪ್ರೇಮಿಗಳಿಗೆ ನನ್ನ ಕೃತಜ್ಞತೆ. ಯಾರು ಯಾರ ಓಟಾನು ನಿಲ್ಸಕ್ಕಾಗಲ್ಲ’ ಎಂದಿದ್ದಾರೆ. ಕಳೆದ ವರ್ಷ “ಯಜಮಾನ’, “ಪೈಲ್ವಾನ್‌’ ನಂತರ ಈ ವರ್ಷ ಕನ್ನಡದ ಮತ್ತೂಂದು ಚಿತ್ರ ಪೈರಸಿಯಾಗಿದೆ ಎಂದು ಹೇಳಲಾಗುತ್ತಿದ್ದು, ಮೊದಲೇ ಸಾಲು ಸಾಲು ಸಮಸ್ಯೆಗಳಿಂದ ಹೈರಾಣಾಗಿರುವ ಕನ್ನಡ ಚಿತ್ರಗಳ ನಿರ್ಮಾಪಕರಿಗೆ ಈಗ ಎದ್ದಿರುವ ಪೈರಸಿ ಕಾಟದಿಂದ ಮುಕ್ತಿ ಪಡೆಯೋದು ಹೇಗೆ ಅನ್ನೋದಕ್ಕೆ ಚಿತ್ರರಂಗದ ಮಂದಿಯೇ ಉತ್ತರ ಕಂಡುಕೊಳ್ಳಬೇಕು.

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.