ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
Team Udayavani, Jul 4, 2024, 2:17 PM IST
ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮೊಂತೆರೋ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿಬಂದಿದೆ. ಆದರೆ, ತರುಣ್ ಆಗಲೀ, ಸೋನಾಲ್ ಆಗಲೀ ಈ ಬಗ್ಗೆ ಮಾತನಾಡಿಲ್ಲ. ಆದರೆ, ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಮಗನ ಮದುವೆ ಕುರಿತು ಮಾತನಾಡಿದ್ದಾರೆ.
“ಮದುವೆ ಕುರಿತು ಅವನೇ ಎಲ್ಲವನ್ನು ಹೇಳುತ್ತಾನೆ. ಇನ್ನೂ ಯಾವುದೂ ಕನ್ಫರ್ಮ್ ಆಗಿಲ್ಲ. ಈಗ ಆಷಾಢ ಬೇರೆ ಬಂದಿದೆ. ಮದುವೆ ಅನ್ನೋದು ಅವನ ಆಯ್ಕೆ. ಅವನು ದಾರೀಲಿ ಹೋಗೋರನ್ನು ಕರೆದುಕೊಂಡು ಬಂದು ಇವಳು ನನಗೆ ಇಷ್ಟ ಅಂದ್ರು ನಾನು ಖುಷಿಯಿಂದ ಒಪ್ಪಿಕೊಳ್ಳುತ್ತೇನೆ’ ಎಂದಿದ್ದಾರೆ.
ಇನ್ನು, ತರುಣ್ ಸುಧೀರ್-ಸೋನಾಲ್ ಮದುವೆ ಆಗಸ್ಟ್ ಮೊದಲ ವಾರ ನಡೆಯಲಿದೆ ಎಂಬ ಸುದ್ದಿ ಹಬ್ಬಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.