Muddu Rakshasi Movie: ಮುದ್ದು ರಾಕ್ಷಸಿಯಾದ ಕ್ಯಾಂಡಿಕ್ರಶ್‌


Team Udayavani, Sep 3, 2024, 3:27 PM IST

Muddu Rakshasi Movie: ಮುದ್ದು ರಾಕ್ಷಸಿಯಾದ ಕ್ಯಾಂಡಿಕ್ರಶ್‌

ಚಂದನ್‌ ಶೆಟ್ಟಿ- ನಿವೇದಿತಾ ಗೌಡ ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಿದ್ದ ಚಿತ್ರಕ್ಕೆ ಇಟ್ಟಿದ್ದ “ಕ್ಯಾಂಡಿಕ್ರಶ್‌’ ಟೈಟಲ್‌ ಇದೀಗ ಬದಲಾಗಿದೆ. ಚಿತ್ರಕ್ಕೆ “ಮುದ್ದು ರಾಕ್ಷಸಿ’ ಎಂದು ಟೈಟಲ್‌ ಇಡಲಾಗಿದೆ.

ಪುನೀತ್‌ ಶ್ರೀನಿವಾಸ್‌ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಸೈಕೋಥ್ರಿಲ್ಲರ್‌ ಕಥಾಹಂದರ ದ ಚಿತ್ರವಿದು.

ಮೋಹನ್‌ ಕುಮಾರ್‌ ಈ ಸಿನಮಾದ ನಿರ್ಮಾಪಕರು.  ಮುದ್ದು ರಾಕ್ಷಸಿ ಚಿತ್ರದ ಹಾಡುಗಳಿಗೆ ಎಂ.ಎಸ್‌. ತ್ಯಾಗರಾಜ್‌ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಲ್ಲದೆ ಎ.ಕರುಣಾಕರ್‌ ಅವರು ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

deepak subramanya’s Mr Rani movie

Kannada Movie: ಮಿ.ರಾಣಿ ಎಂದ ದೀಪಕ್‌ ಸುಬ್ರಹ್ಮಣ್ಯ

Kiran raj

Ronny: ಗಿಮಿಕ್‌ ಅಗತ್ಯ ನನಗಿಲ್ಲ…: ಅಪಘಾತ ಹಿನ್ನೆಲೆಯಲ್ಲಿ ಕಿರಣ್‌ ರಾಜ್‌ ಮಾತು

simha roopini Kannada movie

Simha Roopini; ಹಾಡಿನಲ್ಲಿ ʼಸಿಂಹ ರೂಪಿಣಿ’

Abhimanyu Kashinath starrer Ellige Payana Yavudo Daari movie teaser

Abhimanyu Kashinath: ʼಎಲ್ಲಿಗೆ ಪಯಣ ಯಾವುದೋ ದಾರಿ’ ಟೀಸರ್‌ ಬಂತು

Kannada Movie; ಟೀಸರ್‌ ನಲ್ಲಿ ಅಸುರರು

Kannada Movie; ಟೀಸರ್‌ ನಲ್ಲಿ ಅಸುರರು

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.