“ಬಡವ ರಾಸ್ಕಲ್’ಗೆ ಮುಹೂರ್ತ
Team Udayavani, Aug 24, 2019, 3:00 AM IST
“ಬಡವ ರಾಸ್ಕಲ್’ ಅನ್ನೋ ಹೆಸರಿನಲ್ಲೇ ಕನ್ನಡದಲ್ಲಿ ಚಿತ್ರವೊಂದು ತಯಾರಾಗುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ನಟ ಧನಂಜಯ್, ಅಮೃತಾ ಅಯ್ಯಂಗಾರ್ ಮೊದಲಾದ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಶುಕ್ರವಾರ ನೆರವೇರಿತು.
ದುನಿಯಾ ವಿಜಯ್, ಯಶ್ ಶೆಟ್ಟಿ, ಪನ್ನಗಭರಣ ಸೇರಿದಂತೆ ಚಿತ್ರರಂಗದ ಅನೇಕರು ಸಮಾರಂಭದಲ್ಲಿ ಹಾಜರಿದ್ದು, “ಬಡವ ರಾಸ್ಕಲ್’ ಚಿತ್ರತಂಡಕ್ಕೆ ಶುಭ ಕೋರಿದರು. ಶಂಕರ್ ಗುರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್ ಮತ್ತು ಡಾಲಿ ಧನಂಜಯ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಪ್ರೀತಾ ಜಯರಾಮನ್ ಛಾಯಾಗ್ರಹಣ, ವಾಸುಕಿ ವೈಭವ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.