Sandalwood; ಮುಕ್ತ ಮನಸು.. ಹೊಸಬರ ಕನಸು

Team Udayavani, Apr 1, 2024, 6:19 PM IST

Sandalwood; ಮುಕ್ತ ಮನಸು.. ಹೊಸಬರ ಕನಸು

ಸಂಪೂರ್ಣ ಹೊಸಬರೇ ಸೇರಿ ಮಾಡಿರುವ “ಮುಕ್ತ ಮನಸು’ ಚಿತ್ರದ ಟ್ರೇಲರ್‌ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೈಸೂರು ಮೂಲದ ವೆಂಕಟೇಶ್‌ ಬಂಡವಾಳ ಹೂಡಿದ್ದಾರೆ. ಆರ್‌.ಸಿ. ರಂಗಶೇಖರ್‌ ಈ ಸಿನಿಮಾದ ನಿರ್ದೇಶಕರು.

ಟ್ರೇಲರ್‌ ರಿಲೀಸ್‌ ವೇಳೆ ಮಾತನಾಡಿದ ನಿರ್ದೇಶಕರು,”ಪ್ರೇಮಿಗಳು ಯಾರೇ ಆಗಿರಲಿ, ಮುಕ್ತವಾಗಿ ಯಾವುದೇ ತರಹದ ಕಲ್ಮಶ ಇಲ್ಲದ ಪ್ರೀತಿಯು ಹೇಗೆ ಕೊನೆ ತನಕ ಉಳಿದುಕೊಳ್ಳುತ್ತದೆ, ಅದು ಹೇಗಿರುತ್ತದೆ. ಹಳ್ಳಿಯಿಂದ ಪಟ್ಟಣಕ್ಕೆ ಓದಲು ಬರುವ ನಾಯಕಿಯ ಪಯಣದಲ್ಲಿ ಒಬ್ಬನೊಂದಿಗೆ ಲವ್‌ ಬೆಸೆಯುತ್ತದೆ. ಮನೆಯಲ್ಲಿ ವಿರೋಧ ಎದುರಾದಾಗ ಮುಕ್ತ ಮನಸುಗಳ ಪ್ರೀತಿ ಯಾವ ಹಂತಕ್ಕೆ ತಲುಪುತ್ತದೆ. ಕೊನೆಗೆ ಇಬ್ಬರು ಒಂದಾಗುತ್ತಾರಾ? ಎಂಬುದನ್ನು ಕಮರ್ಷಿಯಲ್‌ ರೀತಿಯಲ್ಲಿ ತೋರಿಸಲಾಗಿದೆ’ ಎಂದು ಚಿತ್ರದ ಬಗ್ಗೆ ವಿವರ ನೀಡಿದರು.

ಮೈಸೂರಿನ ಮೋಹನ್‌ ರಂಗನಾಥ್‌ ನಾಯಕನಾಗಿ ನಟಿಸಿದ್ದು, ಆಟೋ ಚಾಲಕನ ಪಾತ್ರ ಮಾಡಿದ್ದಾರೆ. ಮಾನ್ಯಈ ಚಿತ್ರದ ನಾಯಕಿ. ಚಿತ್ರದ ತಾರಾಗಣದಲ್ಲಿ ಶೋಭರಾಜ್‌, ರಮೇಶ್‌ ಪಂಡಿತ್‌, ಅಪರ್ಣ, ನಾಗರತ್ನ, ಸೆಂಚುರಿಗೌಡ, ಜಾನು, ಮಂಜು ಬಿಳಿಗೆರೆ, ಮಧು ಮುಂತಾದವರು ನಟಿಸಿದ್ದಾರೆ. ಐದು ಹಾಡುಗಳಿಗೆ ವಿನುಮನಸು ಸಂಗೀತ ಸಂಯೋಜಿಸಿದ್ದಾರೆ. ರವಿ ಛಾಯಾಗ್ರಹಣ, ಕೌರವ ವೆಂಕಟೇಶ್‌ ಸಾಹಸ, ಪ್ರಮೋದ್‌-ಸತ್ಯ ನೃತ್ಯ ಚಿತ್ರಕ್ಕಿದೆ.

ಟಾಪ್ ನ್ಯೂಸ್

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.