ನನ್ನ ಅಣ್ಣನೇ ನನ್ನ ಗುರು ಅಂತಿದ್ದಾರೆ ಧ್ರುವ
ಯುವರತ್ನ ಚಿತ್ರತಂಡದ #MyGuru ಅಭಿಯಾನ
Team Udayavani, Mar 6, 2021, 5:11 PM IST
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾದಲ್ಲಿ ‘ಪಾಠಶಾಲಾ’ ಹಾಡು ರಿಲೀಸ್ ಆಗಿದ್ದು ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಈ ಹಾಡು ಎಲ್ಲರ ಗುರುವಿನ ಬಗ್ಗೆ ನಿರ್ಮಣವಾಗಿದೆ. ಇದೇ ಹಿನ್ನೆಲೆಯಲ್ಲಿ ಚಿತ್ರತಂಡ #MyGuru ಅಭಿಯಾನ ಶುರು ಮಾಡಿದ್ದು, ಸಿನಿಮಾ ರಂಗದ ಹಲವು ಗಣ್ಯರು ತಮ್ಮ ಗುರು ಯಾರೆಂದು ಹೇಳುತ್ತಿದ್ದಾರೆ.
ಯುವರತ್ನ ಚಿತ್ರತಂಡ ಗುರುವಿನ ಬಗ್ಗೆ ಧ್ರುವ ಸರ್ಜರನ್ನೂ ಕೇಳಿದೆ. ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ನಿಮ್ಮ ಗುರು ಯಾರೆಂದು ಕೇಳಿದ್ದ ಪ್ರಶ್ನೆಗೆ ಉತ್ತರಿಸಿರುವ ನಟ ಧ್ರುವ ಸರ್ಜ ”ಬಾಳೆಂಬ ಮೊಳಕೆ ಚಿಗುರೊಡೆಯಲು ಮಳೆಯಾದೆ, ಹೂವಾಗಿ ಅರಳಲು ಸ್ಫೂರ್ತಿಯ ಸೂರ್ಯನಾದೆ ವೃಕ್ಷವಾಗಿ ಬೆಳೆಯಲು ಆಸರೆಯ ಭೂಮಿಯಾದ ನನ್ನ ಅಣ್ಣ ನನ್ನ ಗುರು ಎಂದಿದ್ದಾರೆ.
Thanks to @Karthik1423 sir
For the tag.
ನನ್ನ ಗುರು ನನ್ನ ಅಣ್ಣ!@chirusarjaNominating @PuneethRajkumar sir, @NimmaShivanna sir & to post a photo with their guru.#MyGuruChallenge #Yuvarathnaa pic.twitter.com/anF3DkhixB
— Dhruva Sarja (@DhruvaSarja) March 6, 2021
ಪುನೀತ್ ರಾಜ್ ಕುಮಾರ್ ಕೂಡ #MyGuru ಅಭಿಯಾನದಲ್ಲಿ ಪಾಲ್ಗೊಂಡಿದ್ದು, ಜೀವನದ ಮೌಲ್ಯ ಕಲಿಸಿದ ವಿಜಯಲಕ್ಷ್ಮಿ ಗುರುಗಳನ್ನು ಸ್ಮರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.