Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್‌ ಬಂತು: ನ.29ಕ್ಕೆ ಸಿನಿಮಾ ತೆರೆಗೆ

Team Udayavani, Nov 18, 2024, 3:46 PM IST

naa ninna bidalaare movie releasing on Nov 29

“ನಾ ನಿನ್ನ ಬಿಡಲಾರೆ’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ಭಾರತಿ ಬಾಲಿ ನಿರ್ಮಾಣದ, ನವೀನ್‌ ಜಿ.ಎಸ್‌. ನಿರ್ದೇಶನದ ಚಿತ್ರವಿದು. ಬಿಡುಗಡೆಯಾದ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ತಂದ ಖುಷಿಯಾಗಿದೆ.

ಅಂಬಾಲಿ ಭಾರತಿ, ಪಂಚಿ, ಕೆ.ಎಸ್‌. ಶ್ರೀಧರ್‌, ಶ್ರೀನಿವಾಸ್‌ ಪ್ರಭು, ಮದನ್‌ ಹರಿಣಿ, ಮಹಾಂತೇಶ್‌ ಸೇರಿ ಸಾಕಷ್ಟು ಪ್ರತಿಭಾವಂತ ಕಲಾವಿದರ ದಂಡು ಇದರಲ್ಲಿ ಇದ್ದು, ಟ್ರೇಲರ್‌ ನಲ್ಲಿ ನಿರ್ದೇ ಶಕರು ಬಿಟ್ಟ ಕೆಲವು ತುಣುಕುಗಳನ್ನು ನೋಡಿದಾಗ ದೇವರು, ದೈವತ್ವ, ಮತ್ತು ಸಸ್ಪೆನ್ಸ್‌ ಥ್ರಿಲ್ಲಿಂಗ್‌ ಅಂಶಗಳು ತುಂಬಾ ಇರುವುದು ಎದ್ದು ಕಾಣುತ್ತದೆ. ಇದು ಸೈಕಲಾಜಿಕಲ್‌, ಹಾರರ್‌, ಥ್ರಿಲ್ಲರ್‌, ಸಸೆನ್ಸ್‌ ಹಾಗೂ ಮೆಡಿಕಲ್‌ ವಿಚಾರದ ಸಿನಿಮಾ ಎನ್ನುವುದು ತಂಡದ ಮಾತು.

ನಾಯಕಿ ಅಂಬಾಲಿ ಭಾರತಿ ಮಾತನಾಡಿ, “ನಾನು ಮೂಲತಃ ಗುಲ್ಬರ್ಗ ಹುಡುಗಿ. ನನಗೂ ರಂಗಭೂಮಿ ನಂಟು ಇದೆ. ಒಂದಿಷ್ಟು ಸಿನಿಮಾಗಳಲ್ಲಿ ಚಿಕ್ಕಪುಟ್ಟ ಪಾತ್ರ ಮಾಡಿದ್ದೇನೆ. ಈ ಒಂದು ಚಿತ್ರಕ್ಕಾಗಿ ನಾನು ಎಲ್ಲಾ ಜವಾಬ್ದಾರಿ ಹೊತ್ತುಕೊಂಡು ಈ ಸಿನಿಮಾ ಮಾಡಿದ್ದೇನೆ. ನಮ್ಮ ನಿರ್ದೇಶಕ ನವೀನ್‌ ಹಾಗೂ ನಾನು ಐದು ವರ್ಷದ ಗೆಳೆಯರು. ಅವರು ಈ ಕಥೆ ಹೇಳಿದರು. ನಾನು ಈ ತಂಡದ ಜೊತೆ ಸೇರಿ ನಿರ್ಮಾಪಕರನ್ನು ಹುಡುಕಿದೆವು. ನಂತರ ಅಮ್ಮನಿಗೆ ನಿರ್ದೇಶಕರಿಂದ ಕಥೆ ಹೇಳಿಸಿದೆ. ಅಮ್ಮ ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದರು. ಅಮ್ಮ, ಚಿಕ್ಕಮ್ಮ ಮತ್ತು ಅಜ್ಜಿ ಅವರ ಹೆಸರುಗಳನ್ನು ಇಟ್ಟುಕೊಂಡು ಕೆ.ಯು.ಬಿ ಪ್ರೊಡಕ್ಷನ್‌ ಬ್ಯಾನರ್‌ ಮೂಲಕ ನಿರ್ಮಾಣ ಮಾಡಲಾಗಿದೆ. ಈ ಚಿತ್ರದ ಎಲ್ಲಾ ವಿಭಾಗಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಂಡಿದ್ದೇನೆ’ ಎಂದರು.

ಟಾಪ್ ನ್ಯೂಸ್

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suri Loves Sandhya movie teaser

Suri Loves Sandhya: ಟೀಸರ್‌ನಲ್ಲಿ ಸೂರಿ ಲವ್‌ ಸ್ಟೋರಿ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.