Kannada Movie: ನ.29ಕ್ಕೆ ತೆರೆಗೆ ಬರಲಿದೆ ʼನಾ ನಿನ್ನ ಬಿಡಲಾರೆʼ
Team Udayavani, Oct 28, 2024, 1:21 PM IST
“ನಾ ನಿನ್ನ ಬಿಡಲಾರೆ’ ಕನ್ನಡ ಚಿತ್ರರಂಗದ ಎವರ್‌ಗ್ರೀನ್ ಸಿನಿಮಾ. ಈಗ ಅದೇ ಹೆಸರಿನಲ್ಲಿ ಮತ್ತೂಂದು ಸಿನಿಮಾ ತಯಾರಾಗಿದೆ.
ಭಾರತಿ ಬಾಳಿ ಈ ಸಿನಿಮಾದ ನಿರ್ಮಾಪಕರು. ಅವರ ಪುತ್ರಿ ಅಂಬಾಲಿ ಭಾರತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ನವೀನ್ ಜಿ.ಎಸ್ ಈ ಚಿತ್ರದ ನಿರ್ದೇಶಕರು. ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 29ರಂದು ತೆರೆಕಾಣುತ್ತಿದೆ. ಇದು ಸೈಕಲಾಜಿಕಲ್, ಹಾರರ್, ಥ್ರಿಲ್ಲರ್, ಸಸೆನ್ಸ್ ಹಾಗೂ ಮೆಡಿಕಲ್ ವಿಚಾರದ ಸಿನಿಮಾ ಎನ್ನುವುದು ತಂಡದ ಮಾತು.
ನಾಯಕಿ ಅಂಬಾಲಿ ಭಾರತಿ ಮಾತನಾಡಿ, “ನಾನು ಮೂಲತಃ ಗುಲ್ಬರ್ಗ ಹುಡುಗಿ. ನನಗೂ ರಂಗಭೂಮಿ ನಂಟು ಇದೆ. ಒಂದಿಷ್ಟು ಸಿನಿಮಾಗಳಲ್ಲಿ ಚಿಕ್ಕಪುಟ್ಟ ಪಾತ್ರ ಮಾಡಿದ್ದೇನೆ. ಈ ಒಂದು ಚಿತ್ರಕ್ಕಾಗಿ ನಾನು ಎಲ್ಲಾ ಜವಾಬ್ದಾರಿ ಹೊತ್ತುಕೊಂಡು ಈ ಸಿನಿಮಾ ಮಾಡಿದ್ದೇನೆ. ನಮ್ಮ ನಿರ್ದೇಶಕ ನವೀನ್ ಹಾಗೂ ನಾನು ಐದು ವರ್ಷದ ಗೆಳೆಯರು. ಅವರು ಈ ಕಥೆ ಹೇಳಿದರು. ನಾನು ಈ ತಂಡದ ಜೊತೆ ಸೇರಿ ನಿರ್ಮಾಪಕರನ್ನು ಹುಡುಕಿದೆವು. ನಂತರ ಅಮ್ಮನಿಗೆ ನಿರ್ದೇಶಕರಿಂದ ಕಥೆ ಹೇಳಿಸಿದೆ. ಅಮ್ಮ ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದರು. ಅಮ್ಮ , ಚಿಕ್ಕಮ್ಮ ಮತ್ತು ಅಜ್ಜಿ ಅವರ ಹೆಸರುಗಳನ್ನು ಇಟ್ಟುಕೊಂಡು ಕೆ.ಯು.ಬಿ ಪ್ರೊಡಕ್ಷನ್ ಬ್ಯಾನರ್ ಮೂಲಕ ನಿರ್ಮಾಣ ಮಾಡಲಾಗಿದೆ. ಈ ಚಿತ್ರದ ಎÇÉಾ ವಿಭಾಗಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಂಡಿದ್ದೇನೆ. ಈಗ ನಮ್ಮಸಿನಿಮಾಗೆ ಸೆನ್ಸಾರ್ ನಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ’ ಎನ್ನುತ್ತಾರೆ.
ಚಿತ್ರದಲ್ಲಿ ಪಂಚಿ (ಪಂಚೇಂದ್ರಿಯ) ನಾಯಕರಾಗಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.