Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Team Udayavani, Jan 5, 2025, 3:11 PM IST
“ನಾಗವಲ್ಲಿ ಬಂಗಲೆ’ ಎಂಬ ಸಿನಿಮಾವೊಂದು ತಯಾರಾಗಿದೆ. ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ,ಮೋಹ, ಮದ, ಮತ್ಸರ ಈ ಆರು ಗುಣಗಳನ್ನು ಪ್ರತಿನಿಧಿಸುವ ಆರು ಹುಡುಗಿಯರು(ಪಾತ್ರಗಳು) ನಾಗವಲ್ಲಿ ಬಂಗಲೆಯನ್ನು ಪ್ರವೇಶಿಸುತ್ತಾರೆ. ಈ ಆರು ಪಾತ್ರಗಳ ಜೊತೆಗೆ ಮತ್ತೂಂದು ವಿಶೇಷ ಪಾತ್ರ ಸಹ ಇದೆ. ಈ ಆರು ಪಾತ್ರಗಳ ಪ್ರವೇಶದ ನಂತರ ನಾಗವಲ್ಲಿ ಬಂಗಲೆಯಲ್ಲಿ ಏನೆಲ್ಲಾ ಆಗುತ್ತದೆ ಎಂಬುದೇ ಚಿತ್ರದ ಪ್ರಮುಖ ಕಥಾಹಂದರ.
ಈಗಾಗಲೇ ಚಿತ್ರೀಕರಣ ಮುಗಿಸಿರುವ ನಾಗವಲ್ಲಿ ಬಂಗಲೆಯನ್ನು ಸೆನ್ಸಾರ್ ಮಂಡಳಿ ಕೂಡ ವೀಕ್ಷಿಸಿದ್ದು, “ಯು/ಎ’ ಪ್ರಮಾಣ ಪತ್ರವನ್ನು ನೀಡಿದೆ. ಬೆಂಗಳೂರು, ನೆಲಮಂಗಲದ ಆಸುಪಾಸಿನಲ್ಲಿ ಚಿತ್ರೀಕರಣವಾಗಿದೆ.
ಈ ಚಿತ್ರವು ಹಂಸ ವಿಷನ್ಸ್ ಲಾಂಛನದಲ್ಲಿ ನೆಲ ಮಹೇಶ್ ಮತ್ತು ನೇವಿ ಮಂಜುರವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಕವಿ ರಾಜೇಶ ರವರ ನಿರ್ದೇಶನ, ರೋಹನ್ ದೇಸಾಯಿರವರ ಸಂಗೀತ, ಜೆ. ಎಮ್ ಪ್ರಹ್ಲಾದ್ ರವರ ಕಥೆ -ಚಿತ್ರಕಥೆ- ಸಂಭಾಷಣೆ ಈ ಚಿತ್ರಕ್ಕಿದೆ. ಫೆಬ್ರವರಿಯಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲು ಅಣಿಯಾಗುತ್ತಿರುವ ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿ ನೆ.ಲ.ನರೇಂದ್ರಬಾಬು, ತೇಜಸ್ವಿನಿ, ನೇವಿ ಮಂಜು, ರೂಪಶ್ರೀ ಮುಂತಾದವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.