ಚಲನಚಿತ್ರ ನಿರ್ದೇಶಕರ ಸಂಘಕ್ಕೆ ನಾಗೇಂದ್ರ ಪ್ರಸಾದ್‌ ಅವಿರೋಧ ಆಯ್ಕೆ

Team Udayavani, Jul 10, 2017, 10:50 AM IST

Nagendra-Prasad-(1).jpg

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ನೂತನ ಅಧ್ಯಕ್ಷರಾಗಿ ನಾಗೇಂದ್ರಪ್ರಸಾದ್‌ ಅವಿರೋಧ ಆಯ್ಕೆಯಾಗಿದ್ದಾರೆ. ಭಾನುವಾರ ಸಂಘದ ಕಚೇರಿಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಧ್ಯಾಹ್ನ ಚುನಾವಣೆ ನಡೆಸಬೇಕು ಎಂದು ಮಾತುಕತೆ ನಡೆದಿತ್ತು. ಆದರೆ, ಪದಾಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಒಮ್ಮತದ ತೀರ್ಮಾನದ ಮೇರೆಗೆ ನಾಗೇಂದ್ರಪ್ರಸಾದ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ನಾಗೇಂದ್ರಪ್ರಸಾದ್‌ ಈ ಹಿಂದೆ ಸಂಘದಲ್ಲಿ ಎರಡು ಅವಧಿಗೆ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈಗ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಗೇಂದ್ರಪ್ರಸಾದ್‌, ಒಂದು ವರ್ಷದ ಅವಧಿಯಲ್ಲಿ ಅನೇಕ ಯೋಜನೆಗಳನ್ನು ರೂಪಿಸಲು ನಿರ್ಧರಿಸಿದ್ದಾರೆ.

ನಿರ್ದೇಶಕರ ಸಂಘಕ್ಕೆ ಸ್ವಂತ ಕಟ್ಟಡ ಮಾಡುವುದು, ಕಾನ್ಫಿಡಾ ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವುದು, ಹಿರಿಯ ನಿರ್ದೇಶಕರಿಗೆ ಆರ್ಥಿಕ ಭದ್ರತೆ ಒದಗಿಸುವುದು, ಹೊಸ ನಿರ್ದೇಶಕರಿಗೆ ಇನ್ನಷ್ಟು ಪ್ರೋತ್ಸಾಹ ನೀಡುವುದು ಸೇರಿದಂತೆ ಹೊಸ ಯೋಜನೆ ರೂಪಿಸುವ ಉದ್ದೇಶ ಇಟ್ಟುಕೊಂಡಿದ್ದಾರೆ. ಅಂದಹಾಗೆ, ನಾಗೇಂದ್ರ ಪ್ರಸಾದ್‌ ನೇತೃತ್ವದ ಸಂಘಕ್ಕೆ ನೂತನ ಪದಾಧಿಕಾರಿಗಳನ್ನೂ ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಗಿದೆ.

ಉಪಾಧ್ಯಕ್ಷರಾಗಿ ಜೋಸೈಮನ್‌, ಮುರಳಿ ಮೋಹನ್‌, ಕಾರ್ಯದರ್ಶಿಗಳಾಗಿ ದಯಾಳ್‌ ಪದ್ಮನಾಭ, ಸುನೀಲ್‌ ಪುರಾಣಿಕ್‌, ಖಜಾಂಚಿಯಾಗಿ ಕೆ.ಎನ್‌.ವೈದ್ಯನಾಥ್‌ ಆಯ್ಕೆಯಾದರೆ, ಸಮಿತಿಯಲ್ಲಿ ಚಂದ್ರಹಾಸ್‌, ಮುಸ್ಸಂಜೆ ಮಹೇಶ್‌, ಶಿವಕುಮಾರ್‌, ಶಾಂತಕುಮಾರ್‌, ಗುರುಪ್ರಸಾದ್‌, ಅನಂತ್‌ರಾಜು, ಮಳವಳ್ಳಿ ಸಾಯಿಕೃಷ್ಣ, ಬೂದಾಳ್‌ ಕೃಷ್ಣಮೂರ್ತಿ, ರಿಚರ್ಡ್‌ ಕ್ಯಾಸ್ಟಲಿನೋ ಇದ್ದಾರೆ.

ಟಾಪ್ ನ್ಯೂಸ್

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nange allava song

Nange Allava Song; ಸಂಜನಾ ದಾಸ್ ಜತೆಗೆ ಹೆಜ್ಜೆ ಹಾಕಿದ ಸಂಜಿತ್ ಹೆಗ್ಡೆ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

ronny

Ronny; ಆಗಸ್ಟ್ ಗೆ ತೆರೆಗೆ ಬರಲಿದೆ ಕಿರಣ್ ರಾಜ್ ನಟನೆಯ ರಾನಿ

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

shatabhisha

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.